Jan 19, 2021, 4:42 PM IST
ಸ್ಯಾಂಡಲ್‌ವುಡ್‌ನ ಖ್ಯಾತ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಆರತಕ್ಷತೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಕನ್ನಡ ಚಿತ್ರರಂಗದ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಹಾಗೂ ರಾಜಕಾರಣಿಗಳು ಭಾಗಿಯಾಗಿದ್ದರು. ಹೇಗಿತ್ತು ಆರತಕ್ಷತೆ ನೋಡಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment