ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಗಾಳಿಪಟ 2 ಸಿನಿಮಾದ ಟ್ರೈಲರ್ ಲಾಂಚ್ ಮತ್ತು ಪ್ರೀ-ರಿಲೀಸ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಯಿತ್ತು. ಈ ಕಾರ್ಯಕ್ರಮದಲ್ಲಿ ಶಿವರಾಜ್‌ಕುಮಾರ್ ಮತ್ತು ರಮೇಶ್ ಅರವಿಂದ್ ತಮ್ಮ ಸ್ನೇಹದ ಬಗ್ಗೆ ಮಾತನಾಡಿದ್ದಾರೆ. ಮೊದಲ ದಿನ ಹೇಗೆ ಹಾಯ್ ಎಂದು ಮಾತನಾಡಿಸಿದ್ದರು ಹಾಗೆ ಎರಡನೇ ದಿನವೂ ಮಾತ್ರವಲ್ಲದೆ 26 ವರ್ಷ ನಡೆದುಕೊಂಡು ಬಂದಿದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment