Uttarakanda Movie : ಉತ್ತರಕಾಂಡದಲ್ಲಿಲ್ಲ ರಮ್ಯಾ! ನಟಿ ಬದಲಿಗೆ ಯಾರಾಗ್ತಾರೆ  ಗಬ್ರು ಸತ್ಯನ ಲವ್ವರ್..?

Uttarakanda Movie : ಉತ್ತರಕಾಂಡದಲ್ಲಿಲ್ಲ ರಮ್ಯಾ! ನಟಿ ಬದಲಿಗೆ ಯಾರಾಗ್ತಾರೆ ಗಬ್ರು ಸತ್ಯನ ಲವ್ವರ್..?

Published : Apr 01, 2024, 10:12 AM IST

ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಡಾಲಿ ಜೋಡಿ ಅನ್ನೋದನ್ನ ಕೇಳಿಯೇ ಎಲ್ಲರೂ ಎಕ್ಸೈಟ್ ಆಗಿದ್ರು. ರಮ್ಯಾ ಈ ಸಿನಿಮಾಗಾಗಿ ತೂಕ ಕಡಿಮೆ ಮಾಡ್ಕೊಂಡು ಸಣ್ಣಾ ಆಗಿ ಶೂಟಿಂಗ್‌ಗೆ ತಯಾರಿ ನಡೆಸಿದ್ದರು. ಆದ್ರೆ ಇದೀಗ ರಮ್ಯಾ ಚಿತ್ರದಿಂದ ಹೊರಬಂದಿರುವುದು ಚಿತ್ರತಂಡಕ್ಕೂ ಬೇಸರ ತಂದಿದೆ.

'ಉತ್ತರಕಾಂಡ' ಚಿತ್ರದ ಚಿತ್ರೀಕರಣಕ್ಕೆ ಎಲ್ಲಾ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ರಾಜ್ಯದ ಮೂಲೆ ಮೂಲೆಯಲ್ಲಿ ಆಡಿಷನ್ ಮಾಡಿ ಸಹಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಇನ್ನು ಬೆಂಗಳೂರು(Bengaluru) ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣಕ್ಕಾಗಿ ಸೆಟ್‌ಗಳ ನಿರ್ಮಾಣವಾಗಿದೆ. ಇನ್ನು 10 ದಿನಗಳಲ್ಲಿ ಚಿತ್ರತಂಡ ಶೂಟಿಂಗ್(Shooting) ಆರಂಭಿಸಲು ಮುಂದಾಗಿದೆ. ಇಂತಹ ಹೊತ್ತಲ್ಲೇ ರಮ್ಯಾ ಚಿತ್ರದಿಂದ ಹೊರಬಂದಿರುವುದು ಚಿತ್ರತಂಡಕ್ಕೂ ಬೇಸರ ತಂದಿದೆ. ಈಗಾಗಲೇ ಸಣ್ಣ ಟೀಸರ್ ಬಿಟ್ಟು ಚಿತ್ರತಂಡ ನಿರೀಕ್ಷೆ ಹುಟ್ಟಾಕ್ಕಿದೆ. ಗಬ್ರು ಸತ್ಯ ಆಗಿ ಡಾಲಿ ಧನಂಜಯ್ ಪ್ರೇಕ್ಷಕರನ್ನು ರಂಜಿಸಲು ಬರ್ತಿದ್ದಾರೆ. ರಮ್ಯಾ ಚಿತ್ರದಿಂದ ಔಟ್ ಆಗಿದ್ದು, ಇದೀಗ ಚಿತ್ರಕ್ಕೆ ನಾಯಕಿ ಯಾರಾಗುತ್ತಾರೆ? ಎನ್ನುವ ಚರ್ಚೆ ಶುರುವಾಗಿದೆ. ಇಷ್ಟಕ್ಕೂ ರಮ್ಯಾ ಯಾಕೆ ಉತ್ತರಾಕಂಡ ಸಿನಿಮಾದಿಂದ(uttarakanda movie) ಹೊರಬಂದ್ರು..? ಅಂದರೆ  ರಮ್ಯಾ(Ramya) ಹೇಳಿದ್ದು "ಡೇಟ್ಸ್ ಇಲ್ಲದ ಕಾರಣ ನಾನು 'ಉತ್ತರಕಾಂಡ' ಚಿತ್ರದಲ್ಲಿ ಕೆಲಸ ಮಾಡುತ್ತಿಲ್ಲ. ಉತ್ತರಕಾಂಡ ಸಿನಿಮಾ ಹಾಗೂ ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ನಿಲ್ಲಿಸಿದ್ದೇನೆ ಚಿತ್ರತಂಡಕ್ಕೆ ಶುಭವಾಗಲಿ" ಎಂದು ಇತ್ತೀಚೆಗೆ ನಟಿ ರಮ್ಯಾ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದರು.

ಇದನ್ನೂ ವೀಕ್ಷಿಸಿ:  LK Advani: ಆದರ್ಶ ಬದುಕಿಗೆ ಕನ್ನಡಿಯಾದ ‘ಭಾರತ ರತ್ನ’: ಅಡ್ವಾಣಿಯವರ ರಾಜಕೀಯ ಬದುಕು ತುಂಬಾ ರೋಚಕ !

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ
Read more