ಕಿರಿಕ್ ಪಾರ್ಟಿ 2ನಲ್ಲಿ ರಕ್ಷಿತ್‌ಗೆ ರಮ್ಯಾ ನಾಯಕಿ? ರಿಷಬ್ ಶೆಟ್ಟಿ ನಿರ್ದೇಶನ

ಕಿರಿಕ್ ಪಾರ್ಟಿ 2ನಲ್ಲಿ ರಕ್ಷಿತ್‌ಗೆ ರಮ್ಯಾ ನಾಯಕಿ? ರಿಷಬ್ ಶೆಟ್ಟಿ ನಿರ್ದೇಶನ

Published : Jun 18, 2022, 11:24 AM ISTUpdated : Jun 18, 2022, 11:44 AM IST

ರಮ್ಯಾ ಮತ್ತು ರಕ್ಷಿತ್ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚಿಗೆ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಇಬ್ಬರು ಮದುವೆ ಆಗುತ್ತಾರೆ ಎನ್ನುವ ಸುದ್ದಿ ಇತ್ತೀಚಿಗಷ್ಟೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆದರೆ ಈ ವಿಚಾರವನ್ನು ನಿರ್ದೇಶಕ ರಿಷಬ್ ಶೆಟ್ಟಿ ತಳ್ಳಿ ಹಾಕಿದ್ದಾರೆ. ಇದೀಗ ಮತ್ತೊಂದು ಸುದ್ದಿ ವೈರಲ್ ಆಗಿದೆ. ಕಿರಿಕ್ ಪಾರ್ಟಿ-2ನಲ್ಲಿ ರಕ್ಷಿತ್‌ ಶೆಟ್ಟಿಗೆ ರಮ್ಯಾ ನಾಯಕಿ ಎನ್ನುವ ಮಾತು ಕೇಳಿಬರುತ್ತಿದೆ. 

ರಮ್ಯಾ ಮತ್ತು ರಕ್ಷಿತ್ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚಿಗೆ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಇಬ್ಬರು ಮದುವೆ ಆಗುತ್ತಾರೆ ಎನ್ನುವ ಸುದ್ದಿ ಇತ್ತೀಚಿಗಷ್ಟೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆದರೆ ಈ ವಿಚಾರವನ್ನು ನಿರ್ದೇಶಕ ರಿಷಬ್ ಶೆಟ್ಟಿ ತಳ್ಳಿ ಹಾಕಿದ್ದಾರೆ. ಇದೀಗ ಮತ್ತೊಂದು ಸುದ್ದಿ ವೈರಲ್ ಆಗಿದೆ. ಕಿರಿಕ್ ಪಾರ್ಟಿ-2ನಲ್ಲಿ ರಕ್ಷಿತ್‌ ಶೆಟ್ಟಿಗೆ ರಮ್ಯಾ ನಾಯಕಿ ಎನ್ನುವ ಮಾತು ಕೇಳಿಬರುತ್ತಿದೆ. ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಬರ್ತಿದೆ ಎನ್ನಲಾಗುತ್ತಿದೆ. ಈ ಬಗ್ಗೆ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಸುವರ್ಣ ನ್ಯೂಸ್ ಜೊತೆ ಮಾತನಾಡಿದ ರಿಷಬ್ ಶೆಟ್ಟಿ ಹೌದಾ..ಇಬ್ಬರು ಫೇವರಿಟ್ ಆಕ್ಟರ್‌ಗೆ ನಿರ್ದೇಶನ ಮಾಡಲು ಖುಷಿ ಆಗುತ್ತದೆ ಎಂದಿದ್ದಾರೆ. ಕಥೆ ಸಿಕ್ಕದರೆ ಯಾಕೆ ಸಾಧ್ಯವಿಲ್ಲ ಎಂದು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ರಿಷಬ್ ಈ ಪ್ರತಿಕ್ರಿಯೆ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಇಬ್ಬರನ್ನು ಒಟ್ಟಿಗೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರದಂದ ಕಾಯುತ್ತಿದ್ದಾರೆ.  

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more