ಯಶ್ ಬಗ್ಗೆ ಒಂದು ವಾಕ್ಯದಲ್ಲಿ ಉತ್ತರಿಸಿದ KGF 2 ಬೆಡಗಿ ಶ್ರೀನಿಧಿ ಶೆಟ್ಟಿ

ಯಶ್ ಬಗ್ಗೆ ಒಂದು ವಾಕ್ಯದಲ್ಲಿ ಉತ್ತರಿಸಿದ KGF 2 ಬೆಡಗಿ ಶ್ರೀನಿಧಿ ಶೆಟ್ಟಿ

Published : Apr 12, 2022, 05:10 PM ISTUpdated : Apr 12, 2022, 05:52 PM IST

ಕೆಜಿಎಫ್ -2 ಕ್ವೀನ್ ಶ್ರೀನಿಧಿ ಶೆಟ್ಟಿ, ಏಷ್ಯಾನೆಟ್ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ರ್ಯಾಪಿಡ್ ಫೈರ್‌ ಸುತ್ತಿನಲ್ಲಿ ಕೆಲವು ಫನ್ನಿ ಪ್ರಶ್ನೆಗಳಿಗೆ ಅಷ್ಟೇ ಫನ್ನಿಯಾಗಿ ಉತ್ತರಿಸಿದ್ದಾರೆ. 

ಕೆಜಿಎಫ್-2 ಏಪ್ರಿಲ್ 14ಕ್ಕೆ ತೆರೆ ಮೇಲೆ ಬರಲಿದೆ. ಈಗಾಗಲೇ ಅಭಿಮಾನಿಗಳು ಕೆಜಿಎಫ್ 2 ಜ್ವರದಲ್ಲಿದ್ದಾರೆ.  ಕರ್ನಾಟಕದಲ್ಲಿ 400 ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ.  ಮತ್ತೊಂದು ಕಡೆ ಕೆಜಿಎಫ್-2 ಟಿಕೆಟ್ ರೇಟ್ ಕೂಡ ಜಾಸ್ತಿ ಆಗಿದೆ. ಒಂದು ಟಿಕೆಟ್ 700 ರಿಂದ 1000 ರೂ ಗಳ ವರೆಗೆ ಮಾರಾಟ ಆಗಿವೆ. ಹೀಗಾಗಿ ಫಸ್ಟ್ ಡೇ ಕರ್ನಾಟಕ ಒಂದರಲ್ಲೇ ಕೆಜಿಎಫ್-2 ಬರೋಬ್ಬರಿ 25 ಕೋಟಿ ಕಲೆಕ್ಷನ್ ಮಾಡೋ ಸಾಧ್ಯತೆ ಇದೆ.

ಕೆಜಿಎಫ್ -2 ಕ್ವೀನ್ ಶ್ರೀನಿಧಿ ಶೆಟ್ಟಿ, ಏಷ್ಯಾನೆಟ್ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ರ್ಯಾಪಿಡ್ ಫೈರ್‌ ಸುತ್ತಿನಲ್ಲಿ ಕೆಲವು ಫನ್ನಿ ಪ್ರಶ್ನೆಗಳಿಗೆ ಅಷ್ಟೇ ಫನ್ನಿಯಾಗಿ ಉತ್ತರಿಸಿದ್ದಾರೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more