ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ ಇತ್ತೀಚಿಗೆ ಪೊಗರು ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ಪ್ರಮೋಷನ್ ಮಾಡದೆ ರಶ್ಮಿಕಾ ಎಲ್ಲಿ ಹೋಗಿದ್ದರು, ಏನು ಮಾಡುತ್ತಿದ್ದರು ಎಂದು ಅಭಿಮಾನಿಗಳು ಕೇಳುತ್ತಿದ್ದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment