Rashmika Mandanna: ನ್ಯಾಷ್‌ನಲ್ ಕ್ರಶ್‌ ರಶ್ಮಿಕಾಗೆ ಬುದ್ಧಿ ಕಲಿಸಲು ಮುಂದಾದ ನೆಟ್ಟಿಗರು!

Rashmika Mandanna: ನ್ಯಾಷ್‌ನಲ್ ಕ್ರಶ್‌ ರಶ್ಮಿಕಾಗೆ ಬುದ್ಧಿ ಕಲಿಸಲು ಮುಂದಾದ ನೆಟ್ಟಿಗರು!

Published : Mar 20, 2022, 05:36 PM IST

ಕನ್ನಡದ ಕಾರ್ಯಕ್ರಮಗಳಲ್ಲೂ ಇಂಗ್ಲಿಷ್ ಮಾತನಾಡಿ ಕನ್ನಡಿಗರ ಕಂಗೆಣ್ಣಿಗೆ ಗುರಿಯಾಗುತ್ತಿರುವ ರಶ್ಮಿಕಾ ಮಂದಣ್ಣ ಈಗ ಮತ್ತೆ ಟ್ರೋಲ್ ಪೇಜ್‌ಗಳಿಗೆ ಆಹಾರವಾಗಿದ್ದಾರೆ. ಹೌದು! ಕನ್ನಡದಿಂದ ನೆರೆ ರಾಜ್ಯಕ್ಕೆ ಹೋದ ರಶ್ಮಿಕಾಗೆ ಬ್ರೇಕ್ ನೀಡಿದ್ದು ಕನ್ನಡ ಚಿತ್ರರಂಗ. 

ಕನ್ನಡದ ಕಾರ್ಯಕ್ರಮಗಳಲ್ಲೂ ಇಂಗ್ಲಿಷ್ ಮಾತನಾಡಿ ಕನ್ನಡಿಗರ ಕಂಗೆಣ್ಣಿಗೆ ಗುರಿಯಾಗುತ್ತಿರುವ ರಶ್ಮಿಕಾ ಮಂದಣ್ಣ (Rashmika Mandanna) ಈಗ ಮತ್ತೆ ಟ್ರೋಲ್ (Troll) ಪೇಜ್‌ಗಳಿಗೆ ಆಹಾರವಾಗಿದ್ದಾರೆ. ಹೌದು! ಕನ್ನಡದಿಂದ ನೆರೆ ರಾಜ್ಯಕ್ಕೆ ಹೋದ ರಶ್ಮಿಕಾಗೆ ಬ್ರೇಕ್ ನೀಡಿದ್ದು ಕನ್ನಡ ಚಿತ್ರರಂಗ (Sandalwood). ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ಜತೆ 'ಅಂಜನಿಪುತ್ರ' (Anjani Putra) ಸಿನಿಮಾದಲ್ಲೂ ರಶ್ಮಿಕಾ ನಟಿಸಿದ್ದಾರೆ. ಮಾರ್ಚ್ 17 ರಂದು ಕೇವಲ ಕನ್ನಡ ಚಿತ್ರರಂಗದ ನಟ ನಟಿಯರು ಮಾತ್ರವಲ್ಲ, ನೆರೆಯ ತಮಿಳುನಾಡು, ಆಂಧ್ರ ಮತ್ತು ಕೇರಳ ಚಿತ್ರರಂಗದ ದಿಗ್ಗಜರು ಕೂಡ ಪುನೀತ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. 

Rashmika Mandanna: ನ್ಯಾಷ್‌ನಲ್ ಕ್ರಶ್ ರಶ್ಮಿಕಾ ಬಟ್ಟೆ ಡಿಸೈನರ್ ಯಾರು ಗೊತ್ತಾ?

ಕನ್ನಡದವರೇ ಆದ ರಶ್ಮಿಕಾ ಮಾತ್ರ ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಇದು ಅನೇಕರ ಕೋಪಕ್ಕೆ ಕಾರಣವಾಗಿದ್ದು, ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ (Social Media) ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಕೆಲವು ನೆಟ್ಟಿಗರು ರಶ್ಮಿಕಾ ಅವರಿಗೆ ನಿಯತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಇನ್ನು ರಶ್ಮಿಕಾ ಮಂದಣ್ಣ ಈ ರೀತಿ ವಿವಾದಕ್ಕೆ ಸಿಲುಕಿದ್ದು ಇದೇ ಮೊದಲೇನಲ್ಲ. ಈ ಮೊದಲು ಕೂಡ ಅವರು ಇದೇ ರೀತಿಯ ತಪ್ಪನ್ನು ಮಾಡಿದ್ದರು. ಈ ವಿಚಾರದಲ್ಲಿ ಅವರು ಎಷ್ಟೇ ಟ್ರೋಲ್​ ಆದರೂ ತಲೆಕೆಡಿಸಿಕೊಳ್ಳುವುದಿಲ್ಲ.
 
ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more