ಬಿಗ್ ಬಿ ಜತೆ ರಶ್ಮಿಕಾ, 'ಧೂಮ್' ನಟಿಗೆ ಮಹಾ ಮೋಸ..!

ಬಿಗ್ ಬಿ ಜತೆ ರಶ್ಮಿಕಾ, 'ಧೂಮ್' ನಟಿಗೆ ಮಹಾ ಮೋಸ..!

Published : Apr 02, 2022, 03:34 PM IST

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಬಿಗ್ ಬಿ ಜತೆ ನಟಿಸುವುದಲ್ಲದೇ, ಆ ಫೋಟೋವನ್ನು ಸ್ವತಃ ಅಮಿತಾಭ್ ಬಚ್ಚನ್ ಅವರೇ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಇದೀಗ ಈ ಫೋಟೋ ವೈರಲ್ ಆಗುತ್ತಿದೆ.


ಬಾಲಿವುಡ್ (Bollywood) ಬಿಗ್ ಬಿ ಅಮಿತಾಭ್ ಬಚ್ಚನ್ (Amitabh Bacchan) ಭೇಟಿಗೆ ಅದೆಷ್ಟೋ ವರ್ಷಗಳಿಂದ ಕಾದವರು ಇದ್ದಾರೆ. ಅವರೊಂದಿಗೆ ಒಂದು ಫೋಟೋ ತಗೆಸಿಕೊಳ್ಳಲು ಪರದಾಡಿದವರು ಇದ್ದಾರೆ. ಅವರ ನಟನೆಯ ಒಂದೇ ಒಂದು ಸಿನಿಮಾದಲ್ಲಿ ಒಂದು ದೃಶ್ಯದಲ್ಲಾದರೂ ನಟಿಸಬೇಕು ಎಂದು ಕನಸು ಕಂಡವರು ಇದ್ದಾರೆ. ಆದರೆ, ಅದೃಷ್ಟವಂತೆ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಬಿಗ್ ಬಿ ಜತೆ ನಟಿಸುವುದಲ್ಲದೇ, ಆ ಫೋಟೋವನ್ನು ಸ್ವತಃ ಅಮಿತಾಭ್ ಬಚ್ಚನ್ ಅವರೇ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಇದೀಗ ಈ ಫೋಟೋ ವೈರಲ್ ಆಗುತ್ತಿದೆ.

.ಬಾಲಿವುಡ್‌ನ (Bollywood) ಖ್ಯಾತ ನಟಿ ಧೂಮ್ ಸಿನಿಮಾ ಖ್ಯಾತಿಯ ರಿಮಿ ಸೇನ್ (Rimi Sen) ಬರೋಬ್ಬರಿ 4 ಕೋಟಿ ರೂಪಾಯಿಯನ್ನು ಕಳೆದುಕೊಂಡಿದ್ದಾರೆ. ಎಲ್ಇಡಿ ಬಲ್ಬ್ಗಳ ಉದ್ಯಮ ವ್ಯವಹಾರ ಮಾಡುತ್ತೇನೆಂದು ಹೇಳಿಕೊಂಡಿದ್ದ ರೋಣಕ್ ಜಟಿನ್ ಎಂಬ ವ್ಯಕ್ತಿಗೆ ನಾಲ್ಕು ಕೋಟಿ ಕೊಟ್ಟು ಕಳೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.  ಎಂಬಾತ ಪರಿಚಯ ಆಗಿದ್ದ. ನಂತರ ಆತನೇ ಮೋಸ ಮಾಡಿ ಹೋಗಿದ್ದಾನೆ.
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more