Rashmika Mandanna: ಲವ್, ಮದುವೆ ಬಗ್ಗೆ ಕೊಡಗಿನ ಚೆಲುವೆಯ ಮನದ ಮಾತು!

Rashmika Mandanna: ಲವ್, ಮದುವೆ ಬಗ್ಗೆ ಕೊಡಗಿನ ಚೆಲುವೆಯ ಮನದ ಮಾತು!

Published : Feb 18, 2022, 04:42 PM IST

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇರುವ ನಟಿ ರಶ್ಮಿಕಾ ಮಂದಣ್ಣ ಮದುವೆ ಬಗ್ಗೆ ಮಾತನಾಡಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಅವರು ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮದುವೆ (Marriage) ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ (Interview) ಅವರು ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಮದುವೆ ಆಗಲು ನಾನಿನ್ನೂ ಚಿಕ್ಕವಳು. ಮದುವೆ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ. ಯಾರೇ ಆಗಲಿ ತಮಗೆ ಕಂಫರ್ಟಬಲ್​ ​ಎನಿಸುವವರ ಜೊತೆ ಇರಬೇಕು ಎಂದು ರಶ್ಮಿಕಾ ಹೇಳಿದ್ದಾರೆ. ಮಾತ್ರವಲ್ಲದೇ ಲವ್ (Love)​ ಎಂದರೆ ಪರಸ್ಪರ ಟೈಮ್‌, ಗೌರವ ಕೊಡುವುದು. ಒಬ್ಬರ ಜತೆ ಸುರಕ್ಷಿತ ಭಾವ ಮೂಡುವುದೇ ಲವ್​ ಆಗಿದೆ. 

ಸೀರೆ ಮೇಲೂ ನ್ಯಾಷನಲ್ ಕ್ರಶ್ Rashmika Mandanna, ಈ ಸೀರೆಗಳಿಗೆ ಸಖತ್ ಡಿಮ್ಯಾಂಡ್

ಇದು ಭಾವನೆಗಳಿಗೆ ಸಂಬಂಧಿಸಿದ ವಿಷಯವಾದ್ದರಿಂದ ವಿವರಿಸುವುದು ಕಷ್ಟ. ಇಬ್ಬರ ಕಡೆಯಿಂದಲೂ ಸರಿ ಇದ್ದಾಗ ಮಾತ್ರ ಪ್ರೀತಿ ಫಲಿಸುತ್ತದೆ. ಇದು ಒಬ್ಬರ ಕಡೆಯಿಂದ ಸಾಧ್ಯವಿಲ್ಲ ಎಂದು ರಶ್ಮಿಕಾ ತಿಳಿಸಿದ್ದಾರೆ. ರಕ್ಷಿತ್​ ಶೆಟ್ಟಿ (Rakshit Shetty) ಮತ್ತು ರಶ್ಮಿಕಾ ಮಂದಣ್ಣ ನಡುವಿನ ನಿಶ್ಚಿತಾರ್ಥ ಬಹಳ ಹಿಂದೆಯೇ ಮುರಿದುಬಿದಿದ್ದು, ಸದ್ಯ ಅವರು ತೆಲುಗು ನಟ ವಿಜಯ್‌ ದೇವರಕೊಂಡ (Vijay Devarakonda) ಜತೆ ಆಪ್ತವಾಗಿದ್ದಾರೆ. ಇನ್ನು ರಶ್ಮಿಕಾ ಕೈಯಲ್ಲಿ ಸಾಲು ಸಾಲು ಚಿತ್ರಗಳಿದ್ದು, ಬಾಲಿವುಡ್‌ನಲ್ಲಿ 'ಮಿಷನ್​ ಮಜ್ನು', 'ಗುಡ್​ ಬೈ' ಸಿನಿಮಾಗಳು ಬಿಡುಗಡೆಗೆ ಸಜ್ಜಾಗುತ್ತಿವೆ. ತೆಲುಗಿನ 'ಪುಷ್ಪ 2' ಚಿತ್ರದ ಚಿತ್ರೀಕರಣದಲ್ಲಿ ತೊಡಗಬೇಕಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more