ರಾಧಿಕಾ ಕುಮಾರಸ್ವಾಮಿ ಎಲ್ಲಾ ಸೀರೆಗಳನ್ನು ಡಿಸೈನ್‌ ಮಾಡಿದ್ದು ನಾನೇ: ರವಿಚಂದ್ರನ್

ರಾಧಿಕಾ ಕುಮಾರಸ್ವಾಮಿ ಎಲ್ಲಾ ಸೀರೆಗಳನ್ನು ಡಿಸೈನ್‌ ಮಾಡಿದ್ದು ನಾನೇ: ರವಿಚಂದ್ರನ್

Published : Aug 13, 2022, 04:49 PM IST

ಸಿನಿಮಾ ಮಾಡುವಾಗ ಲೈಟಿಂಗ್ ಮೂಡ್ ತುಂಬಾನೇ ಮುಖ್ಯವಾಗುತ್ತದೆ. ಸಿನಿಮಾ ಮಾಡುವಾಗ ಪ್ರತಿಯೊಂದು ಫ್ರೇಮ್‌ಗೂ ಕ್ವಾಲಿಟಿ ಬಗ್ಗೆ ಎಚ್ಚರ ವಹಿಸುತ್ತೇನೆ. ನನ್ನ ಸಿನಿಮಾಗಳಲ್ಲಿ ರಾಧಿಕಾ ಕುಮಾರಸ್ವಾಮಿ ಧರಿಸುವ ಎಲ್ಲಾ ಸೀರೆಗಳನ್ನು ನಾನೇ ಡಿಸೈನ್ ಮಾಡುವುದು. ಡಿಸೈನರ್ ಸೀರೆ ಮಾಡುವುದಕ್ಕೆ ನನಗೆ ತುಂಬಾನೇ ಇಷ್ಟ ಹೀಗಾಗಿ ನನ್ನ ಸಿನಿಮಾಗಳಲ್ಲಿ ಪ್ರಯೋಗ ಮಾಡುತ್ತೇನೆ ಎಂದು ರವಿಚಂದ್ರನ್ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more