UI ಸೌಂಡ್ ಟ್ರ್ಯಾಕ್‌ನಲ್ಲೂ ತಲೆಗೆ ಹುಳ ಬಿಟ್ಟ 'ಬುದ್ಧಿವಂತ': ಹೇಗಿದೆ ಉಪೇಂದ್ರ ಮೂವಿ ಹವಾ!

UI ಸೌಂಡ್ ಟ್ರ್ಯಾಕ್‌ನಲ್ಲೂ ತಲೆಗೆ ಹುಳ ಬಿಟ್ಟ 'ಬುದ್ಧಿವಂತ': ಹೇಗಿದೆ ಉಪೇಂದ್ರ ಮೂವಿ ಹವಾ!

Published : Aug 26, 2024, 05:22 PM IST

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ನಟನೆ ಹಾಗೂ ನಿರ್ದೇಶನದ ಯುಐ ಚಿತ್ರ ಆರಂಭದಿಂದಲೂ ಕುತೂಹಲ ಹುಟ್ಟಿಸಿರುವ ಚಿತ್ರ. ಇತ್ತೀಚೆಗೆ ಈ ಚಿತ್ರದ ಮ್ಯೂಸಿಕಲ್ ಜರ್ನಿಯ ಮೊದಲ ಝಲಕ್ ಸೌಂಡ್ ಆಫ್ ಯುಐ ರಿಲೀಸ್ ಆಗಿದೆ. 

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ನಟನೆ ಹಾಗೂ ನಿರ್ದೇಶನದ ಯುಐ ಚಿತ್ರ ಆರಂಭದಿಂದಲೂ ಕುತೂಹಲ ಹುಟ್ಟಿಸಿರುವ ಚಿತ್ರ. ಇತ್ತೀಚೆಗೆ ಈ ಚಿತ್ರದ ಮ್ಯೂಸಿಕಲ್ ಜರ್ನಿಯ ಮೊದಲ ಝಲಕ್ ಸೌಂಡ್ ಆಫ್ ಯುಐ ರಿಲೀಸ್ ಆಗಿದೆ. 1 ನಿಮಿಷ 24 ಸೆಕೆಂಡ್‌ಗಳ ಈ ಮ್ಯೂಸಿಕ್ ಝಲಕ್ ನಲ್ಲಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮೋಡಿ ಮಾಡಿದ್ದಾರೆ. ಯುಐ ಚಿತ್ರದ ಮ್ಯೂಸಿಕ್‌ಗೆ ಸಂಬಂಧ ಪಟ್ಟ ಕೆಲಸಗಳು ಅಜನೀಶ್ ಲೋಕನಾಥ್, ಸಿ.ಆರ್ ಬಾಬಿ ಹಾಗೂ ಉಪೇಂದ್ರ ಅವರ ಸಾರಥ್ಯದಲ್ಲಿ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದಿದೆ. ಚಿತ್ರದಲ್ಲಿ ಬಿಜಿಎಂ ಪ್ರಮುಖಪಾತ್ರ ವಹಿಸಿದೆ. ಹಂಗೇರಿಯಲ್ಲಿ ನಡೆದ ಈ ಮ್ಯೂಸಿಕ್ ಜರ್ನಿಯ ಒಂದು ಝಲಕ್ ಅನ್ನು ಚಿಕ್ಕ ಪ್ರೋಮೊ ಮೂಲಕ ಸೌಂಡ್ ಆಫ್ ಯುಐ  ಹೆಸರಿನಲ್ಲಿ ಚಿತ್ರತಂಡ ರಿಲೀಸ್ ಮಾಡಿದೆ. ರೀಷ್ಮಾ ನಾಣಯ್ಯ ನಾಯಕಿಯಾಗಿರುವ ಈ ಸಿನಿಮಾವನ್ನು ಜಿ ಮನೋಹರನ್‌, ಶ್ರೀಕಾಂತ್‌ ಕೆ ಪಿ ನಿರ್ಮಾಣ ಮಾಡಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more