ಇದು ಯುಐ ಮ್ಯಾಚು ಕಣೋ.. ರಿಯಲ್ ಸ್ಟಾರ್ ಬ್ಯಾಟಿಂಗ್ ಕಣೋ..; ಚಿತ್ರತಂಡದ ಜೊತೆ ಕ್ರಿಕೆಟ್ ಆಡಿದ ಉಪ್ಪಿ

ಇದು ಯುಐ ಮ್ಯಾಚು ಕಣೋ.. ರಿಯಲ್ ಸ್ಟಾರ್ ಬ್ಯಾಟಿಂಗ್ ಕಣೋ..; ಚಿತ್ರತಂಡದ ಜೊತೆ ಕ್ರಿಕೆಟ್ ಆಡಿದ ಉಪ್ಪಿ

Published : Aug 10, 2022, 12:24 PM IST

ನಟ ಉಪೇಂದ್ರ ಅವರು ಯುಐ  (UI Movie) ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಅನೇಕ ವರ್ಷಗಳ ಬಳಿಕ ಅವರು ಡೈರೆಕ್ಷನ್​ಗೆ ಮರಳಿದ್ದಾರೆ. ಉಪ್ಪಿ ನಿರ್ದೇಶನದ ಸಿನಿಮಾ ನೊಡಲು ಅಭಿಮಾನಿಗಳು ಸಖತ್ ಎಕ್ಸಾಯಿಟ್ ಆಗಿದ್ದಾರೆ. ಇದೀಗ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಶೂಟಿಂಗ್ ಬಿಡುವಿನ ಮಧ್ಯೆ ಉಪೇಂದ್ರ ಅವರು ಕ್ರಿಕೆಟ್​ ಆಡುವುದರಲ್ಲಿ ಬ್ಯುಸಿ ಆಗಿದ್ದರು. ತಂಡದ ಜೊತೆ ಉಪೇಂದ್ರ ಕ್ರಿಕೆಟ್ ಆಡಿದ್ದಾರೆ. ಬ್ಯಾಟಿಂಗ್​-ಬೌಲಿಂಗ್ ಮಾಡುತ್ತಾ ಖುಷಿಯಿಂದ ಸಮಯ ಕಳೆದಿದ್ದಾರೆ. ತುಂತುರು ಮಳೆಯಲ್ಲಿ ಯುಐ ಟೀಮ್ ಜತೆ ಉಪೇಂದ್ರ ಕೂಲ್ ಬ್ಯಾಟಿಂಗ್ ಮಾಡಿದ್ದಾರೆ. ಉಪೇಂದ್ರ ಅವರ ಆ ವಿಡಿಯೋ ವೈರಲ್ ಆಗಿದೆ. 
 
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more