ನಾವು ನಾಗರ ಪೂಜೆ ಮಾಡ್ತೀವಿ, ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ; ಚೇತನ್ ಹೇಳಿಕೆಗೆ ಉಪೇಂದ್ರ ರಿಯಾಕ್ಷನ್

ನಾವು ನಾಗರ ಪೂಜೆ ಮಾಡ್ತೀವಿ, ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ; ಚೇತನ್ ಹೇಳಿಕೆಗೆ ಉಪೇಂದ್ರ ರಿಯಾಕ್ಷನ್

Published : Oct 20, 2022, 12:35 PM ISTUpdated : Oct 20, 2022, 12:37 PM IST

ಚೇತನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಿಯಲ್ ಸ್ಟಾರ್ ಉಪೇಂದ್ರ, ಈ ತರಹದ ವಿಚಾರಗಳನ್ನ ನಿರ್ಲಕ್ಷಿಸಬೇಕು. ಈ ತರಹದ ವಿಚಾರಗಳು ಮಾತನಾಡಿದಷ್ಟು ಬೆಳೆಯುತ್ತೆ. ನಾವೇ ಬೆಂಕಿಗೆ ತುಪ್ಪ ಸುರಿತಿದ್ದೀವಿ ಎಂದರು. 

ರಿಷಬ್ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎಂದು ನಟ ಚೇತನ್ ಹೇಳಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಅನೇಕರು ಪರ ವಿರೋದ ಚರ್ಚೆ ಮಾಡುತ್ತಿದ್ದಾರೆ. ಇದೀಗ ಈ ಬಗ್ಗೆ ನಟ ರಿಯಲ್ ಸ್ಟಾರ್ ಉಪೇಂದ್ರ ಮಾತನಾಡಿದ್ದಾರೆ. ಮಾಧ್ಯಮಕ್ಕೆ ನೀಡಿದ ಪ್ರತಿಕ್ರಿಯೆಯಲ್ಲಿ ಉಪೇಂದ್ರ,  ಈ ತರಹದ ವಿಚಾರಗಳನ್ನ ನಿರ್ಲಕ್ಷಿಸಬೇಕು. ಈ ತರಹದ ವಿಚಾರಗಳು ಮಾತನಾಡಿದಷ್ಟು ಬೆಳೆಯುತ್ತೆ. ನಾವೇ ಬೆಂಕಿಗೆ ತುಪ್ಪ ಸುರಿತಿದ್ದೀವಿ. ವೈಯಕ್ತಿಕ ನಂಬಿಕೆಗಳು ಇವೆಲ್ಲ ಇಟ್ಟುಕೊಂಡು ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ. ಇವತ್ತಿಗೂ ನಾವು ಅದರ ಬಗ್ಗೆ ಬಹಳ ನಂಬ್ತಿವಿ. ನಮ್ಮ ಮನೆಯಲ್ಲಿ ನಮ್ಮ ತಂದೆ ಇವತ್ತಿಗೂ ನಾಗರಪೂಜೆ ಮಾಡ್ತಾರೆ.  ನಂಬಿಕೆ ವಿಚಾರದಲ್ಲಿ ಹೆಚ್ಚು ಮಾತನಾಡಬಾರದು ಎಂದು ಹಳಿದರು.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more