ದಾಖಲೆ ಬರೆದ ಉಪೇಂದ್ರ UI ಫಸ್ಟ್ ಲುಕ್ ಟೀಸರ್: 23 ಮಿಲಿಯನ್ ವೀಕ್ಷಣೆ ಕಂಡ ಟೀಸರ್!

ದಾಖಲೆ ಬರೆದ ಉಪೇಂದ್ರ UI ಫಸ್ಟ್ ಲುಕ್ ಟೀಸರ್: 23 ಮಿಲಿಯನ್ ವೀಕ್ಷಣೆ ಕಂಡ ಟೀಸರ್!

Published : Jan 11, 2024, 08:24 PM IST

ಅಂದು ನಾನು, ನಂತರ ನೀನು.. ಈಗ ನಾನು ನೀನು.. ಯು ಅಂಡ್ ಐ ಎಂದು ಉಪ್ಪಿ ಹೊಸ ಪ್ರಪಂಚಕ್ಕೆ ಕರೆದೊಯ್ದಿದ್ದಾರೆ.  ಯುಐ ಸಿನಿಮಾದ ಫಸ್ಟ್ ಲುಕ್ ಟೀಸರ್ ನಮ್ಮನ್ನು ಹೊಸ ಫ್ಯಾಂಟಸಿ ಜಗತ್ತಿಗೆ ಕರೆದೊಯ್ದಿದೆ. ಇತ್ತೀಚೆಗಷ್ಟೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡಾಲಿ ಧನಂಜಯ ಅಲ್ಲು ಅರವಿಂದ್ ಯು ಐ ಟೀಸರ್ ಬಿಡುಗಡೆ ಮಾಡಿದ್ದರು.

ಅಂದು ನಾನು, ನಂತರ ನೀನು.. ಈಗ ನಾನು ನೀನು.. ಯು ಅಂಡ್ ಐ ಎಂದು ಉಪ್ಪಿ ಹೊಸ ಪ್ರಪಂಚಕ್ಕೆ ಕರೆದೊಯ್ದಿದ್ದಾರೆ.  ಯುಐ ಸಿನಿಮಾದ ಫಸ್ಟ್ ಲುಕ್ ಟೀಸರ್ ನಮ್ಮನ್ನು ಹೊಸ ಫ್ಯಾಂಟಸಿ ಜಗತ್ತಿಗೆ ಕರೆದೊಯ್ದಿದೆ. ಇತ್ತೀಚೆಗಷ್ಟೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡಾಲಿ ಧನಂಜಯ ಅಲ್ಲು ಅರವಿಂದ್ ಯು ಐ ಟೀಸರ್ ಬಿಡುಗಡೆ ಮಾಡಿದ್ದರು. ಇದೀಗ ಟೀಸರ್ ದೊಡ್ಡ ರೆಕಾರ್ಡ್ ಬರೆದಿದೆ. ರಿಯಲ್ ಸ್ಟಾರ್ ನಟನೆ ನಿರ್ದೇಶನದ ಯು ಐ 23 ಮಿಲಿಯನ್ ವೀಕ್ಷಣೆ ಕಂಡು ದಾಖಲೆ ಬರೆದಿದೆ. ಹತ್ತರಿತ್ತರ 2ವರೆ ಕೋಟಿ ಟೀಸರ್ ನೋಡಿದ್ದಾರೆ. ಉಪೇಂದ್ರ ಯು ಐ ಇತ್ತೀಚೆಗೆ ಬಿಡುಗಡೆಯಾದ ಬಹುತೇಕ ಟೀಸರ್ಗಳಿಂದ ಭಿನ್ನವಾಗಿದೆ. ಸಮ್ಥಿಂಗ್ ಡಿಫರೆಂಟ್ ಇದೆ. ಪೈರೆಟಸ್ ಆಫ್ ಕ್ಯಾರೀಬೀನ್ನ ಲೋಕವೋ ಎಂಬ ಭ್ರಮೆ ಹುಟ್ಟಿಸುತ್ತದೆ. ಈ ಸಿನಿಮಾದಲ್ಲಿ ಉಪೇಂದ್ರ ಮತ್ತು ರೀಷ್ಮಾ ನಾಣಯ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಾಧು ಕೋಕಿಲಾ ಸೇರಿದಂತೆ ಹಾಸ್ಯ ನಟರೂ ಇದ್ದಾರೆ. ಕೆಪಿ ಶ್ರೀಕಾಂತ್  ಸಿ ಮನೋಹರನ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸದ್ಯಕ್ಕೆ ಸ್ಯಾಂಡಲ್ವುಡ್ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ ಯುಐ.

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more