ಬೆಂಗಳೂರಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲು ಕಾರಣ ಯಾರು?

ಬೆಂಗಳೂರಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲು ಕಾರಣ ಯಾರು?

Published : Sep 13, 2022, 01:55 PM ISTUpdated : Sep 13, 2022, 11:25 PM IST

ಯಶ್ ಹೇಳಿದಂತೆ ಕನ್ನಡ ಇಂಡಸ್ಟ್ರಿ ಬೇರೆಯದ್ದೇ ಮಟ್ಟದಲ್ಲಿ ಶೈನ್ ಆಗ್ತಿದೆ. ಈಗ ಅದೇ ಕಾರಣದಿಂದ ಬೆಂಗಳೂರಿನಲ್ಲಿ ಸೈಮಾ ಮಾಡಿ ಎಂದು ತಂಡಕ್ಕೆ ತಿಳಿಸಿದ್ದಾರೆ. 

ರಾಕಿಂಗ್ ಸ್ಟಾರ್ ಯಶ್ ಪ್ರತಿ ಸೈಮಾ ಅವಾರ್ಡ್ ಫಂಕ್ಷನ್ ನಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದಾರೆ. ಸೈಮಾ ವೇದಿಕೆಯಲ್ಲಿ ಯಶ್ ಆಡಿದ ಪ್ರತಿ ಮಾತುಗಳು ಸತ್ಯವಾಗಿದೆ. ಯಶ್ ಹೇಳಿದಂತೆ ಕನ್ನಡ ಇಂಡಸ್ಟ್ರಿ ಬೇರೆಯದ್ದೇ ಮಟ್ಟದಲ್ಲಿ ಶೈನ್ ಆಗ್ತಿದೆ. ಈಗ ಅದೇ ಕಾರಣದಿಂದ ಬೆಂಗಳೂರಿನಲ್ಲಿ ಸೈಮಾ ಮಾಡಿ ಎಂದು ತಂಡಕ್ಕೆ ತಿಳಿಸಿದ್ದಾರೆ. ಯಶ್ ಕೆಜಿಎಫ್ ಸಿನಿಮಾ ಮೂಲಕ ಕನ್ನಡ ಸಿನಿಮಾರಂಗವನ್ನ ವಿಶ್ವದಾಧ್ಯಂತ ರೀಚ್ ಆಗುವಂತೆ ಮಾಡಿದ್ದಾರೆ. ಪ್ಯಾನ್ ಇಂಡಿಯಾದಲ್ಲಿ ಕನ್ನಡ ಸಿನಿಮಾಗಳು ರಾರಾಜಿಸುತ್ತಿರೋ ಸಂದರ್ಭದಲ್ಲಿ ಬೆಂಗಳೂರಿಲ್ಲಿಯೇ ಸೈಮಾ ಆಗಬೇಕು ಎಂದು ಯಶ್ ಪಟ್ಟು ಹಿಡಿದಿದ್ರು. ಅದರೊಟ್ಟಿಗೆ ಅಪ್ಪು ಇಲ್ಲದಿರುವಾಗ ಪುನೀತ್ ನೆನಪಿನಲ್ಲಿ ಸೈಮಾ ನಮ್ಮ ನೆಲದಲ್ಲಿ ನಡೆದಿದ್ದು ಎಲ್ಲರಿಗೂ ಹೆಮ್ಮೆ ತರುವಂತಹ ವಿಚಾರವಾಗಿದೆ. ಪ್ರಶಸ್ತಿ ಸಮಾರಂಭಗಳು ಬೇರೆ ರಾಜ್ಯಗಳಲ್ಲಿ ನಡೆಯುತ್ತಿತ್ತು, ಕನ್ನಡ ಸ್ಟಾರ್ಸ್ ಬೇರೆ ರಾಜ್ಯಕ್ಕೆ ಹೋಗಬೇಕಿತ್ತು. ಇದೀಗ ಎಲ್ಲರೂ ಕರ್ನಾಟಕಕ್ಕೆ ಬರುವಂತೆ ಆಗಿದೆ. ಇದಕ್ಕೆ ಕಾರಣ ರಾಕಿಂಗ್ ಸ್ಟಾರ್ ಎನ್ನುವುದು ಅಭಿಮಾನಿಗಳ ಹೆಮ್ಮೆ.

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more