ಸೆಲೆಬ್ರಿಟಿಗಳನ್ನೂ ಹುಚ್ಚೆಬ್ಬಿಸಿ ಕುಣಿಸಿದ ಸಮಂತಾ 'ಊ ಅಂಟಾವ' ಹಾಡು!

ಸೆಲೆಬ್ರಿಟಿಗಳನ್ನೂ ಹುಚ್ಚೆಬ್ಬಿಸಿ ಕುಣಿಸಿದ ಸಮಂತಾ 'ಊ ಅಂಟಾವ' ಹಾಡು!

Suvarna News   | Asianet News
Published : Jan 31, 2022, 05:02 PM IST

ಸುಕುಮಾರ್ ನಿರ್ದೇಶನದ ಪುಷ್ಪ ಸಿನಿಮಾ ದೊಡ್ಡ ದಾಖಲೆ ಮಾಡುವುದಕ್ಕೆ ಮತ್ತೊಂದು ಕಾರಣವೇ ಊ ಅಂಟಾವ ಮಾಮ ಹಾಡು. ಸಖತ್ ಆಂಡ್ ಆಂಡ್ ಬೋಲ್ಡ್ ಆಗಿ ಕಾಣಿಸಿಕೊಂಡಿರುವ ಸಮಂತಾಗೆ ಭಾರತೀಯ ಸಿನಿ ರಸಿಕರು ಮಾತ್ರವಲ್ಲದೇ, ದೇಶವಿದೇಶದಿಂದಲೂ ಅಭಿಮಾನಿಗಳಿದ್ದಾರೆ. ಸಮಂತಾ ರೀತಿ ಹಾಡು ಉಡುಪು ಧರಿಸಿ ಡ್ಯಾನ್ಸ್ ಮಾಡಿದ್ದಾರೆ, ಹುಡುಗಿಯರು ಮಾತ್ರವಲ್ಲ, ಉಡುಗರೂ ಹೆಜ್ಜೆ ಹಾಕಿದ್ದಾರೆ. ಹಾಡು ಮತ್ತು ಡ್ಯಾನ್ಸ್ ಇಷ್ಟೊಂದು ಫೇಮಸ್ ಆಗಲು ಕಾರಣವೇನು? ಈ ವಿಡಿಯೋ ನೋಡಿ

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more