ಜೈಲಲ್ಲಿ ದರ್ಶನ್ ‘ಅವರ’ಜೊತೆ  ಮಾತ್ರ ಮಾತುಕತೆ.. ಯಾರವನು..?: ನಟನ ಬಿಡುಗಡೆ ಭವಿಷ್ಯ ಹೇಳ್ತು ನಿಗೂಢ ಕಲ್ಲು!

ಜೈಲಲ್ಲಿ ದರ್ಶನ್ ‘ಅವರ’ಜೊತೆ ಮಾತ್ರ ಮಾತುಕತೆ.. ಯಾರವನು..?: ನಟನ ಬಿಡುಗಡೆ ಭವಿಷ್ಯ ಹೇಳ್ತು ನಿಗೂಢ ಕಲ್ಲು!

Published : Aug 12, 2024, 04:25 PM IST

ದರ್ಶನ್ ವಿರುದ್ಧ ಸಿಕ್ತು ಮತ್ತೊಂದು ಸ್ಟ್ರಾಂಗ್ ಎವಿಡೆನ್ಸ್..! ಜೈಲಲ್ಲಿ ದರ್ಶನ್ ಅವರ ಜೊತೆ  ಮಾತ್ರ ಮಾತುಕತೆ.. ಯಾರವನು..? ದರ್ಶನ್ ಬಿಡುಗಡೆ ಭವಿಷ್ಯ ಹೇಳ್ತು.. ನಿಗೂಢ ಕಲ್ಲು..! ಇದೇ ಈ ಕ್ಷಣದ ವಿಶೇಷ ದಾಸನ  ಹಣೆಬರಹ ಘೋರ..! 

ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿ 50 ದಿನ ಕಂಪ್ಲೀಟ್ ಆಗಿದೆ. ಇದ್ರ ಮಧ್ಯೆ ದರ್ಶನ್ ವಿರುದ್ಧ ಮತ್ತೊಂದು ಸ್ಟ್ರಾಂಗ್ ಎವಿಡೆನ್ಸ್ ಪೊಲೀಸರ ಕೈ ಸೇರುವ ಸಾಧ್ಯತೆ ಇದ್ದು, ದರ್ಶನ್‌ಗೆ ತನ್ನವರೇ ಮುಳುವಾಗ್ತಾರಾ ಅನ್ನೋ ಪ್ರಶ್ನೆ ಕಾಡ್ತಿದೆ. ಇದ್ರ ಜೊತೆಗೆ ನಿಗೂಢ ಕಲ್ಲೊಂದು ದರ್ಶನ್ ಬಿಡುಗಡೆ ಭವಿಷ್ಯ ನುಡಿದಿದೆ. ದರ್ಶನ್ ಜೈಲಲ್ಲಿ ಅದೊಬ್ಬನ ಜೊತೆಯೇ ಕೂತು ಮೀಟಿಂಗ್ ಮಾಡ್ತಿದ್ದಾನಂತೆ.. ಅವರೊಂದಿಗೆ ಮಾತ್ರ ಮಾತಾಡ್ತಿದ್ದಾನಂತೆ. ಹಾಗಾದ್ರೆ ಯಾರವನು..? ದರ್ಶನ್ ಜೈಲು ಜೀವನಕ್ಕೆ ಸೆಟ್ ಆಗಿ ಬಿಟ್ಟಿದ್ದಾರಂತೆ. ಜೈಲಲ್ಲಿ ಇರೋ ದರ್ಶನ್ ರೌಡಿ ಶೀಟರ್‌ಗಳ ಜೊತೆ ಮೀಟಿಂಗ್ ಮಾಡ್ತಿದ್ದಾರಂತೆ. ಅದೊಂದು ನಿಗೂಢ ಕಲ್ಲು ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಸ್ಟ್ರಾಂಗ್ ಆಗ್ತಿದೆ. ಇತ್ತ ತನಿಖಾಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸೋಕೆ ರೆಡಿಯಾಗಿದ್ದಾರೆ. ಇದ್ರ ಮಧ್ಯೆ ದರ್ಶನ್ ರಿಲೀಸ್ ಭವಿಷ್ಯವೊಂದು ಹೊರಬಿದ್ದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more