ಆರ್‌ಸಿಬಿ ಗೆಲುವಿಗೆ ಸಂಭ್ರಮಿಸಿದ ರಿಷಬ್ ಶೆಟ್ಟಿ ಪುತ್ರಿ : ವಿಡಿಯೋ ವೈರಲ್‌

ಆರ್‌ಸಿಬಿ ಗೆಲುವಿಗೆ ಸಂಭ್ರಮಿಸಿದ ರಿಷಬ್ ಶೆಟ್ಟಿ ಪುತ್ರಿ : ವಿಡಿಯೋ ವೈರಲ್‌

Published : May 20, 2023, 10:45 AM ISTUpdated : May 20, 2023, 10:50 AM IST

ರಿಷಬ್ ಮತ್ತು ಅವರ ಪುತ್ರಿ ರಾಧ್ಯಾ ಆರ್‌ಸಿಬಿ ಗೆಲುವಿಗೆ ಜೈ ಎಂದಿದ್ದಾರೆ. ಆರ್‌ಸಿಬಿ ಗೆದ್ದಿದ್ದಕ್ಕೆ ಖುಷಿಯಿಂದ ಬೀಗುತ್ತಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕೊಹ್ಲಿ ಭರ್ಜರಿ ಶತಕ ಹಾಗೂ ಫಾಫ್ ಡು ಪ್ಲೆಸಿಸ್ ಸ್ಫೋಟಕ ಅರ್ಧ ಶತಕದ ಬ್ಯಾಟಿಂಗ್ ನೆರವಿನಿಂದ ಆರ್ಸಿಬಿ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮೇ. 18ರಂದು 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆರ್‌ಸಿಬಿ ಗೆದ್ದಿದ್ದಕ್ಕೆ ‘ಕಾಂತಾರ’ ಹೀರೋ ರಿಷಬ್ ಶೆಟ್ಟಿ ಪುತ್ರಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರ್‌ಸಿಬಿ ತಂಡಕ್ಕೆ ದೊಡ್ಡ ಮಟ್ಟದ ಫ್ಯಾನ್ ಬೇಸ್ ಇದೆ. ಬೆಂಗಳೂರು ತಂಡ ಅಖಾಡದಲ್ಲಿದೆ ಅಂದರೆ ಕಾದು ಕೂರುವ ಅಪಾರ ಅಭಿಮಾನಿಗಳಿದ್ದಾರೆ. ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಹೆನ್ರಿಚ್ ಕ್ಲಾಸೆನ್ ಭರ್ಜರಿ ಶತಕದೊಂದಿಗೆ 20 ಓವರ್ಗಳಲ್ಲಿ 186 ರನ್ ಗಳಿಸಿತ್ತು. 187 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ್ದ ಆರ್ಸಿಬಿ 19.2 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿ ಗೆದ್ದು ಬೀಗಿತು. ‘ಕಾಂತಾರ’ ಸಕ್ಸಸ್ ನಂತರ ಕಾಂತಾರ 2 ಸಿನಿಮಾ ತಯಾರಿಯಲ್ಲಿದ್ದಾರೆ. ಕಥೆ ಈಗಾಗಲೇ ಸಿದ್ಧವಾಗಿದ್ದು, ಸದ್ಯದಲ್ಲೇ ಶೂಟಿಂಗ್ ಶುರುವಾಗಲಿದೆ.

ಇದನ್ನೂ ವೀಕ್ಷಿಸಿ: ಗಂಗಮ್ಮ ಜಾತ್ರೆಯಲ್ಲಿ ‘ಪುಷ್ಪ 2’ ರೀತಿ ವೇಷ ಧರಿಸಿ ಎಂಟ್ರಿ ಕೊಟ್ಟ ಸಂಸದ !

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more