'ಕಾಂತಾರ 2' ಮಾಡಲು ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಬೇಕು; ಅಲೋಚಿಸಿ ಸಿನಿಮಾ ಮಾಡ್ಬೇಕಾ?

'ಕಾಂತಾರ 2' ಮಾಡಲು ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಬೇಕು; ಅಲೋಚಿಸಿ ಸಿನಿಮಾ ಮಾಡ್ಬೇಕಾ?

Published : Dec 12, 2022, 03:33 PM IST

ರೈಸಿಂಗ್ ಸ್ಟಾರ್ ರಿಷಬ್ ಶೆಟ್ಟಿ ತಂಡ ಕಾಂತಾರ 2 ಸಿನಿಮಾ ಮಾಡಲು ಮುಂದಾಗಿದ್ದಾರೆ. ಅನುಮತಿ ಪಡೆಯಲು ಮಂಗಳೂರಿನ ಬಂದಲೆಯ ಮಡಿವಾಳಬೆಟ್ಟದ ಅಣ್ಣಪ್ಪ ಪಂಜುರ್ಲಿ ದೈವದ ನರ್ತನ ಸೇವೆ ಮಾಡಿಸಿದ್ದಾರೆ. ಈ ವೇಳೆ ವೈದ ನರ್ತಕ ಉಮೇಶ್ ಗಂಧಕಾಡು ಮಾತನಾಡಿದ್ದಾರೆ. 'ತಿಂಗಳು ಮೊದಲು ಹರಕೆ ಕೊಡುವುದಾಗಿ ಹೇಳಿ ವಿಳ್ಯೆ ಕೊಟ್ಟಿದ್ದರು ಮೊನ್ನೆ ತಂಡ ಬಂದು ಹರಕೆ ಕೊಟ್ಟರು. ನಮಗೆ ಅವರ ಪರಿಚಯ ಇರಲಿಲ್ಲ ನಡೆಸಿಕೊಟ್ಟವರು ಮಡಿವಾಳ ಕುಟುಂಬದವರು. ದೈವದ ನೇಮೋತ್ಸವ ಆದ ನಂತರ ಏನೆಲ್ಲಾ ಆಯ್ತು, ಕಾಂತಾರ 2 ಗೆ ದೈವದಿಂದ ಅನುಮತಿ ಸಿಕ್ಕಿದ್ಯಾ? ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.

Kantara2: ಕಾಂತಾರ-2 ಚಿತ್ರಕ್ಕೆ ಅನುಮತಿ ಬೇಡಿದ ರಿಷಬ್ ಶೆಟ್ಟಿ: ಎಚ್ಚರಿಕೆ ಕೊಟ್ಟ ಪಂಜುರ್ಲಿ ದೈವ

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more