ರಿಷಬ್ ಶೆಟ್ರು ಹಾಡು ಹೇಳಿದ್ರೆ ಹೇಗಿರುತ್ತೆ? ಇಲ್ಲಿ ಹಾಡಿದ್ದಾರೆ ಕೇಳಿಸಿಕೊಳ್ಳಿ!

ರಿಷಬ್ ಶೆಟ್ರು ಹಾಡು ಹೇಳಿದ್ರೆ ಹೇಗಿರುತ್ತೆ? ಇಲ್ಲಿ ಹಾಡಿದ್ದಾರೆ ಕೇಳಿಸಿಕೊಳ್ಳಿ!

Published : Jun 18, 2022, 12:37 PM IST

ರಿಷಬ್‌ ಶೆಟ್ಟಿ ನಟನೆಯ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಇದೇ ಜೂ.23ಕ್ಕೆ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಜ್ಯೂನಿಯರ್ ಮೊನಾಲಿಸಾ ಹಾಡನ್ನು ಹೇಳಿ ರಿಷಬ್ ಶೆಟ್ಟಿ ರಂಜಿಸಿದ್ದಾರೆ.

ರಿಷಬ್‌ ಶೆಟ್ಟಿ ನಟನೆಯ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಇದೇ ಜೂ.23ಕ್ಕೆ ಬಿಡುಗಡೆ ಆಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಕರಣ್‌ ಅನಂತ್‌ ಹಾಗೂ ಅನಿರುದ್ಧ್ ಮಹೇಶ್‌ ನಿರ್ದೇಶನದ ಈ ಚಿತ್ರದಲ್ಲಿ ರಚನಾ ಇಂದರ್‌, ತಪಸ್ವಿನಿ ನಾಯಕಿಯರಾಗಿ ನಟಿಸಿದ್ದಾರೆ. ಈ ನಡುವೆ 'ಹರಿಕಥೆ ಅಲ್ಲ ಗಿರಿಕಥೆ' ಚಿತ್ರದ ಬಗ್ಗೆ ರಿಷಬ್‌ ಶೆಟ್ಟಿ ಮತ್ತು ಚಿತ್ರತಂಡ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. ಈ ವೇಳೆ ಚಿತ್ರದ ಜ್ಯೂನಿಯರ್ ಮೊನಾಲಿಸಾ ಹಾಡನ್ನು ರಿಷಬ್ ಹೇಳಿ ರಂಜಿಸಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನವಿದ್ದು, ಪ್ರಮೋದ್ ಶೆಟ್ಟಿ, ಹೊನ್ನವಳ್ಳಿ ಕೃಷ್ಣ  ಸೇರಿದಂತೆ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more