Kantara 2 ರಿಲೀಸ್ ಡೇಟ್ ಬಹಿರಂಗ; ರಿಷಬ್ ಶೆಟ್ಟಿ ಸಿನಿಮಾದ ಎಕ್ಸ್‌ಕ್ಲ್ಯೂಸಿವ್ ಮಾಹಿತಿ

Kantara 2 ರಿಲೀಸ್ ಡೇಟ್ ಬಹಿರಂಗ; ರಿಷಬ್ ಶೆಟ್ಟಿ ಸಿನಿಮಾದ ಎಕ್ಸ್‌ಕ್ಲ್ಯೂಸಿವ್ ಮಾಹಿತಿ

Published : Dec 10, 2022, 04:25 PM IST

ಕಾಂತಾರ 2 ಮಾಡಲು ರಿಷಬ್ ಶೆಟ್ಟಿ ಎಲ್ಲಾ ತಯಾರಿ ನಡೆಸಿದ್ದಾರೆ. ಈಗಾಗಲೇ ಪಂಜುರ್ಲಿಯ ಅನುಮತಿ ಕೂಡ ಕೋರಿದ್ದಾರೆ. ಇದೀಗ ಸಿನಿಮಾದ ಬಿಡುಗಡೆ ದಿನಾಂಕ ಕೂಡ ಬಹಿರಂಗವಾಗಿದೆ.

ಕಾಂತಾರ ಯಶಸ್ಸಿನ ಬೆನ್ನಲ್ಲೇ ನಿರ್ದೇಶಕ ರಿಷಬ್ ಶೆಟ್ಟಿ ಪಾರ್ಟ್ 2 ಹೊರ ತರುವ ಸಿದ್ದತೆಯಲ್ಲಿದ್ದಾರೆ. ಈಗಾಗಲೇ ಕಾಂತಾರದ ಮುಂದುವರೆದ ಕಥೆ ಕೂಡ ಬಹುತೇಕ ಸಿದ್ದಪಡಿಸಿ ಚಿತ್ರೀಕರಣ ಪ್ರಾರಂಭಿಸಲು ತಯಾರಿ ನಡೆಸಿದ್ದಾರೆ. ಈ ನಡುವೆ ಎರಡನೇ ಭಾಗದ ಸಿನಿಮಾ ಮಾಡಲು ರಿಷಬ್ ಮತ್ತು ತಂಡ ಪಂಜುರ್ಲಿ ದೈವದ ಅಪ್ಪಣೆ ಕೇಳಿದ್ದಾರೆ. 'ಕಾಂತಾರ' ಭಾಗ 2 ಸಿನಿಮಾ ಮಾಡಲು ದೈವ ಅನುಮತಿಯನ್ನು ನೀಡಿದೆ. 'ಕಾಂತಾರ' ಚಿತ್ರತಂಡಕ್ಕೆ ಅಭಯ ನೀಡಿರುವ ಅಣ್ಣಪ್ಪ ಪಂಜುರ್ಲಿ 'ಮೊದಲು ಚಿತ್ರ ಮಾಡೋವಾಗ ಹತ್ತು ಬಾರಿ ಯೋಚನೆ ಮಾಡಿದ್ದೀರಿ, ಈ ಬಾರಿ ಮಾತ್ರ ನೂರು ಬಾರಿ ಯೋಚನೆ ಮಾಡಿ. ಮಾಡಿದ ಪ್ರಯತ್ನಕ್ಕೆ ಯಾವತ್ತೂ ಜಯ ಸಿಗುವ ರೀತಿ ಮಾಡುತ್ತೇನೆ. ಈ ಹಿಂದೆ ಇದ್ದ ತಂಡದ ಜೊತೆಗೆ, ಅಷ್ಟೇ ಶುದ್ಧಾಚಾರದಲ್ಲಿ ಮುಂದುವರಿಯಿರಿ' ಎಂದು ದೈವ ಅಣ್ಣಪ್ಪ ಪಂಜುರ್ಲಿ ಕಾಂತಾರ ಚಿತ್ರತಂಡಕ್ಕೆ ಅಭಯ ನೀಡಿದೆ. ಕಾಂತಾರ ಸಿನಿಮಾ ಮುಂದಿನ ವರ್ಷದ ಪ್ರಾರಂಭದಲ್ಲಿ ಮುಹೂರ್ತ ನಡೆಯಲಿದೆ. 2024ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎನ್ನಲಾಗಿದೆ. 
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more