‘ಹರಿಕಥೆ ಅಲ್ಲ ಗಿರಿಕಥೆ’ಗೆ ಸ್ಪೂರ್ತಿ ಏನು..? ರಿಷಬ್ ಶೆಟ್ಟಿ ಹೇಳಿದ್ದಿಷ್ಟು

‘ಹರಿಕಥೆ ಅಲ್ಲ ಗಿರಿಕಥೆ’ಗೆ ಸ್ಪೂರ್ತಿ ಏನು..? ರಿಷಬ್ ಶೆಟ್ಟಿ ಹೇಳಿದ್ದಿಷ್ಟು

Published : Jun 18, 2022, 02:37 PM IST

ರಿಷಬ್‌ ಶೆಟ್ಟಿ ನಟನೆಯ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಇದೇ ಜೂ.23ಕ್ಕೆ ಬಿಡುಗಡೆಯಾಗುತ್ತಿದ್ದು,  ಚಿತ್ರದ ಕತೆಗೆ ಸ್ಪೂರ್ತಿ ಏನು ಎಂಬುದನ್ನು ರಿಷಬ್‌ ಶೆಟ್ಟಿ ಸುವರ್ಣ ನ್ಯೂಸ್‌ ಜೊತೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ರಿಷಬ್‌ ಶೆಟ್ಟಿ ನಟನೆಯ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಇದೇ ಜೂ.23ಕ್ಕೆ ಬಿಡುಗಡೆ ಆಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಕರಣ್‌ ಅನಂತ್‌ ಹಾಗೂ ಅನಿರುದ್ಧ್ ಮಹೇಶ್‌ ನಿರ್ದೇಶನದ ಈ ಚಿತ್ರದಲ್ಲಿ ರಚನಾ ಇಂದರ್‌, ತಪಸ್ವಿನಿ ನಾಯಕಿಯರಾಗಿ ನಟಿಸಿದ್ದಾರೆ. ಈ ನಡುವೆ 'ಹರಿಕಥೆ ಅಲ್ಲ ಗಿರಿಕಥೆ' ಚಿತ್ರದ ಬಗ್ಗೆ ರಿಷಬ್‌ ಶೆಟ್ಟಿ ಮತ್ತು ಚಿತ್ರತಂಡ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. ಚಿತ್ರದ ಕತೆಗೆ ಸ್ಪೂರ್ತಿ ಏನು, ಮೇಕಿಂಗ್, ಕಚಗುಳಿಯಿಡುವ ಹಾಸ್ಯ ದೃಶ್ಯಗಳು ಸೇರಿದಂತೆ ತಮ್ಮ ಪಾತ್ರದ ಬಗ್ಗೆ ರಿಷಬ್‌ ಶೆಟ್ಟಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಹೊನ್ನವಳ್ಳಿ ಕೃಷ್ಣ ಪಾತ್ರದ ಮೇಲೆ ಚಿತ್ರದ ಕೋರ್ ಕಂಟೆಂಟ್ ಇದೆ ಎಂದು ತಿಳಿಸಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more