ಸ್ಯಾಂಡಲ್‌ವುಡ್‌ಗೆ ವಾಸುಕಿ ವೈಭವ್ ಗಿಫ್ಟ್; ರಿಷಬ್ ಶೆಟ್ಟಿ

ಸ್ಯಾಂಡಲ್‌ವುಡ್‌ಗೆ ವಾಸುಕಿ ವೈಭವ್ ಗಿಫ್ಟ್; ರಿಷಬ್ ಶೆಟ್ಟಿ

Published : Jun 18, 2022, 11:13 AM ISTUpdated : Jun 18, 2022, 11:44 AM IST

ಸ್ಯಾಂಡಲ್‌ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಸದ್ಯ ಹರಿಕಥೆಯಲ್ಲ ಗಿರಿ ಕಥೆ ಸಿನಿಮಾದ ರಿಲೀಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿರುವ ರಿಷಬ್  ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಸಿನಿಮಾದ ಸಂಗೀತದ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿ ವಾಸುಕಿ ವೈಭವ್ ಅವರನ್ನು ಹಾಡಿ ಹೊಗಳಿದ್ದಾರೆ. ವಾಸುಕಿ ಮಾಡಿರುವ ಸಿನಿಮಾಗಳಲ್ಲಿ ಇದು ಅತ್ಯಂತ ಅದ್ಭುತವಾಗಿರುವ ಬ್ಯಾಗ್ರೌಂಡ್ ಸ್ಟೋರ್ ಎಂದು ಹೇಳಿದ್ದಾರೆ.

ಸ್ಯಾಂಡಲ್‌ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಸದ್ಯ ಹರಿಕಥೆಯಲ್ಲ ಗಿರಿ ಕಥೆ ಸಿನಿಮಾದ ರಿಲೀಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿರುವ ರಿಷಬ್  ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಸಿನಿಮಾದ ಸಂಗೀತದ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿ ವಾಸುಕಿ ವೈಭವ್ ಅವರನ್ನು ಹಾಡಿ ಹೊಗಳಿದ್ದಾರೆ. ವಾಸುಕಿ ಮಾಡಿರುವ ಸಿನಿಮಾಗಳಲ್ಲಿ ಇದು ಅತ್ಯಂತ ಅದ್ಭುತವಾಗಿರುವ ಬ್ಯಾಗ್ರೌಂಡ್ ಸ್ಟೋರ್ ಎಂದು ಹೇಳಿದ್ದಾರೆ. ಕಾಮಿಡಿ ಸಿನಿಮಾಗೆ ಬ್ಯಾಗ್ರೌಂಡ್ ಸ್ಟೋರ್ ಮಾಡುವುದು ಅಷ್ಟು ಸುಲಭವಲ್ಲ, ಆದರೆ ಈ ಸಿನಿಮಾಗೆ ವಾಸುಕಿ ಅದ್ಭುತವಾಗಿ ಮಾಡಿದ್ದಾರೆ ಎಂದು ರಿಷಬ್ ಹಾಡಿ ಹೊಗಳಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಜೊತೆ ಲವ್ ಮಾಕ್‌ಟೇಲ್ ಖ್ಯಾತಿಯ ನಟಿ ರಚನಾ ಕೂಡ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಟ್ರೈಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾ ಜೂನ್ 23ರಂದು ತೆರೆಗೆ ಬರುತ್ತಿದೆ.
 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more