Ram Mandir: ರಾಮನ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡಿದ್ದೆ ನಮ್ಮ ಪುಣ್ಯ: ರಿಷಬ್‌ ಶೆಟ್ಟಿ

Ram Mandir: ರಾಮನ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡಿದ್ದೆ ನಮ್ಮ ಪುಣ್ಯ: ರಿಷಬ್‌ ಶೆಟ್ಟಿ

Published : Jan 23, 2024, 10:48 AM ISTUpdated : Jan 23, 2024, 10:49 AM IST

ಕೋಟ್ಯಾಂತರ ಭಾರತೀಯರ ಮಹಾ ಕನಸು ನನಸು
ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ
ಅಯೋಧ್ಯೆಯಲ್ಲಿ ಶ್ರೀರಾಮನ ಅದ್ಧೂರಿ ಪಟ್ಟಾಭಿಷೇಕ

ರಾಮನೂರಲ್ಲಿ ರಾಮನ ಆಗಮನ ಆಗಿದೆ. ನಿನ್ನೆ ರಾಮಲಲ್ಲಾನಿಗೆ(Ram Lalla Idol) ಪ್ರಾಣಪ್ರತಿಷ್ಠಾಪನೆ ನಡೆದಿದೆ. ಈ ಐತಿಹಾಸಿಕ ಕ್ಷಣಕ್ಕೆ ವಿವಿಧ ಕ್ಷೇತ್ರದ ದಿಗ್ಗಜರು, ಸಾವಿರಾರು ಹನಿಯರು ಸಾಕ್ಷಿಯಾದ್ರು. ಸಿನಿಮಾ, ರಾಜಕೀಯ ಸೇರಿ ವಿವಿಧ ಕ್ಷೇತ್ರದ ಗಣ್ಯರು ರಾಮನ (Lord Rama) ದರ್ಶನ ಪಡೆದ್ರು. ಇವರಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ(Rishabh Shetty) ಹಾಗೂ ಅವರ ಪತ್ನಿ ಪ್ರಗತಿ ಅಯೋಧ್ಯೆ(Ayodhya) ಪಟ್ಟಾಭಿಷೇಕದಲ್ಲಿ ಭಾಗಿಯಾಗಿದ್ರು. ರಾಮನ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡಿದ್ದೆ ನನ್ನ ಪುಣ್ಯ ಎಂದ ಡಿವೈನ್ ಸ್ಟಾರ್,  ಸುವರ್ಣನ್ಯೂಸ್ ಜೊತೆ ತಮ್ಮ ಸಂಭ್ರಮ ಹಂಚಿಕೊಂಡಿದ್ದಾರೆ ಬನ್ನಿ ನೋಡೋಣ.

ಇದನ್ನೂ ವೀಕ್ಷಿಸಿ:  Ayodhya Ram Mandir: ರಾಮ ಮಂದಿರದ ಒಳಗೆ ಹೋಗಲು ಇರುವ ನಿರ್ಬಂಧಗಳೇನು ? ರಾಮಲಲ್ಲಾ ದರ್ಶನ ಪಡೆಯುವುದು ಹೇಗೆ ?

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more