ರಿಷಬ್ ಶೆಟ್ಟಿ ಕಾಲಿಗೆ ಬಿದ್ದು ಬನ್ನಿ; 'ಮಠ' ಸಿನಿಮಾದ ವಿರುದ್ಧ ರಿಷಿ ಕುಮಾರ್ ಸ್ವಾಮೀಜಿ ಗರಂ

ರಿಷಬ್ ಶೆಟ್ಟಿ ಕಾಲಿಗೆ ಬಿದ್ದು ಬನ್ನಿ; 'ಮಠ' ಸಿನಿಮಾದ ವಿರುದ್ಧ ರಿಷಿ ಕುಮಾರ್ ಸ್ವಾಮೀಜಿ ಗರಂ

Published : Nov 12, 2022, 01:21 PM IST

ಸ್ಯಾಂಡಲ್ ವುಡ್‌ನಲ್ಲಿ ಮತ್ತೊಂದು ಮಠ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಆದರೆ ಈಸಿನಿಮಾ ವಿರುದ್ಧ ರಿಷಿ ಕುಮಾರ್ ಸ್ಮಾವಿ ಗರಂ ಆಗಿದ್ದಾರೆ. ಹಿಂದು ಸ್ವಾಮಿಗಳ ಬಗ್ಗೆ ಸಿನಿಮಾ ಮಾಡಿ ಕಾಸು ಮಾಡ್ಬೇಡಿ ಎಂದು ರೊಚ್ಚಿಗೆದಿದ್ದಾರೆ.

ಸ್ಯಾಂಡಲ್ ವುಡ್‌ನಲ್ಲಿ ಮತ್ತೊಂದು ಮಠ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಗುರುಪ್ರಸಾದ್ ನಿರ್ದೇಶನದ ಮಠ ಸಿನಿಮಾದ ಬಳಿಕ ಅದೇ ಹೆಸರಿನಲ್ಲಿ ಮತ್ತೊಂದು ಸಿನಿಮಾ ರಿಲೀಸ್ ಆಗುತ್ತಿದೆ. ರವೀಂದ್ರ ವಂಶಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಮಂಡ್ಯ ರಮೇಶ್, ಗುರುಪ್ರಸಾದ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಸಿನಿಮಾ ವಿರುದ್ಧ ಈಗ ರಿಷಿ ಕುಮಾರ್ ಸ್ವಾಮಿ ಗರಂ ಆಗಿದ್ದಾರೆ. ಮೌಲಿಗಳ ಬಗ್ಗೆ ಸಿನಿಮಾ ಮಾಡಲಿ ಚರ್ಚ್ ಫಾದರ್ ಗಳ ಬಗ್ಗೆ ಸಿನಿಮಾ ಮಾಡಲಿ.
ಹಿಂದು ಸ್ವಾಮಿಗಳ ಬಗ್ಗೆ ಸಿನಿಮಾ ಮಾಡಿ ಕಾಸು ಮಾಡ್ಬೇಡಿ ಎಂದು ರೊಚ್ಚಿಗೆದಿದ್ದಾರೆ. ಮಠ ಸಿನಿಮಾನ ಸ್ವಾಮಿಜಿಗಳಿಗೆ ತೋರಿಸಿ ಆಮೇಲೆ ರಿಲೀಸ್ ಮಾಡ್ಬೇಕು ಅಂತ ಹೇಳಿದ್ದಾರೆ. ಇಂಥ ಸಿನಿಮಾಗಳಿಂದ ಹಿಂದು ಮಠ ಹಿಂದು ಸ್ವಾಮಿಜಿಗಳ ಬಗ್ಗೆ ತಾತ್ಸಾರ ಹೆಚ್ಚಾಗ್ತಿದೆ ಎಂದು ಹೇಳಿದ್ದಾರೆ. ಇಂತವರು ಕಾಂತಾರ ಸಿನಿಮಾ ನೋಡಿ ರಿಷಬ್ ಕಾಲಿಗೆ ಬಿದ್ದು ಬನ್ನಿ ಅಂತ ರಿಷಿಕುಮಾರ್ ಹೇಳಿಕೆ ನೀಡಿದ್ದಾರೆ. 
     

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more