KGF 2 Trailer ಈವೆಂಟ್‌ನಲ್ಲಿ ರಾಕಿಭಾಯ್ ಧರಿಸಿದ್ದ ವಾಚ್ ಬೆಲೆ ಕೇಳಿದರೆ ಶಾಕ್ ಆಗ್ತೀರಾ...!

KGF 2 Trailer ಈವೆಂಟ್‌ನಲ್ಲಿ ರಾಕಿಭಾಯ್ ಧರಿಸಿದ್ದ ವಾಚ್ ಬೆಲೆ ಕೇಳಿದರೆ ಶಾಕ್ ಆಗ್ತೀರಾ...!

Published : Apr 01, 2022, 02:50 PM ISTUpdated : Apr 01, 2022, 05:38 PM IST

ಕೆಜಿಎಫ್ 2 (KGF 2) ಟ್ರೇಲರ್ ಅದ್ದೂರಿಯಾಗಿ ಲಾಂಚ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಟ್ರೇಲರ್ ಲಾಂಚ್ ಈವೆಂಟ್‌ನಲ್ಲಿ, ರಾಕಿಭಾಯ್ (Yash) ಧರಿಸಿದ್ದ ಬ್ರಾಂಡೆಡ್ ವಾಚ್ ಗಮನ ಸೆಳೆದಿದೆ. 

ಕೆಜಿಎಫ್ 2 (KGF 2) ಟ್ರೇಲರ್ ಅದ್ದೂರಿಯಾಗಿ ಲಾಂಚ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಟ್ರೇಲರ್ ಲಾಂಚ್ ಈವೆಂಟ್‌ನಲ್ಲಿ, ರಾಕಿಭಾಯ್ (Yash) ಧರಿಸಿದ್ದ ಬ್ರಾಂಡೆಡ್ ವಾಚ್ ಗಮನ ಸೆಳೆದಿದೆ. 

ರಾಕಿಭಾಯ್ ಯಶ್, ಸೌತ್ ಸಿನಿಮಾ ರಂಗದಲ್ಲಿ ದುಬಾರಿ ನಟ. ಹೀಗಾಗಿ ಟಾಪ್ ಬ್ರಾಂಡ್‌ಗಳಿಗೆ ಇವರು ರಾಯಭಾರಿಯಾಗಿದ್ದಾರೆ. ಹೀಗಾಗಿ ಇವರು ಬ್ರಾಂಡೆಡ್ ಡ್ರೆಸ್, ಬ್ರಾಂಡೆಡ್ ವಾಚ್ ಧರಿಸುತ್ತಾರೆ. ಕೆಜಿಎಫ್ 2 ಟ್ರೇಲರ್‌ ಲಾಂಚ್‌ನಲ್ಲಿ ರಾಕಿಭಾಯ್ ಧರಿಸಿದ್ದ ವಾಚ್‌ ಬೆಲೆ ಬರೋಬ್ಬರಿ  ಮೂರೂವರೆ ಕೋಟಿ ರೂ ಅಂತೆ. ಇದು ಪ್ಯೂರ್ ರೋಸ್‌ ಗೋಲ್ಡ್ ವಾಚ್..!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more