ಯಶ್ ದಂಪತಿಯ ಕ್ರಿಸ್‌ಮಸ್ ಸಂಭ್ರಮಾಚರಣೆ... ವಾವ್ಹ್..! ಸೂಪರ್..

ಯಶ್ ದಂಪತಿಯ ಕ್ರಿಸ್‌ಮಸ್ ಸಂಭ್ರಮಾಚರಣೆ... ವಾವ್ಹ್..! ಸೂಪರ್..

Published : Dec 26, 2020, 11:26 PM IST

ಈ ಬಾರಿ ರಾಕಿಂಗ್ ಸ್ಟಾರ್ ಯಶ್ ದಂಪತಿ ಯಥರ್ವ್ ಜೊತೆ ಬೀಚ್ ದಡದ ಮೇಲೆ ಕೇಕ್ ಕತ್ತರಿಸಿ ಕ್ರಿಸ್‌ಮಸ್ ಆಚರಿಸಿ ಸಂಭ್ರಮಿಸಿದರು.  ಈ ವೇಳೆ ಯಶ್ ಹಾಗೂ ಯಥರ್ವ್ ಯಶ್ ಕೇಕ್ ತಿನ್ನುವುದನ್ನ ನೋಡಿ ಯಶ್ ದಂಪತಿ ಆಶ್ಚರ್ಯಗೊಂಡರು. ಅದರ ಒಂದು ವಿಡಿಯೋ ಝಲಕ್ ಇಲ್ಲಿದೆ.

ಕಳೆದ ವರ್ಷ ಕ್ರಿಸ್‌ಮಸ್‌ ದಿನದಂದು ಮುದ್ದು ಮಗಳು ಐರಾ ಅಮ್ಮನಿಗೆ ಕ್ರಿಸ್‌ಮಸ್‌ ಟ್ರೀ ಮಾಡಲು ಸಹಾಯ ಮಾಡಿದ್ದಳು. ಕಲರ್ ಕಲರ್ ಪೇಪರ್, ಝಗಮಗಿಸುವ ಲೈಟ್ ನೋಡಿ ಐರಾ ಖುಷ್ ಆಗಿದ್ದಳು. 

ಈ ಬಾರಿ ರಾಕಿಂಗ್ ಸ್ಟಾರ್ ಯಶ್ ದಂಪತಿ ಯಥರ್ವ್ ಜೊತೆ ಬೀಚ್ ದಡದ ಮೇಲೆ ಕೇಕ್ ಕತ್ತರಿಸಿ ಕ್ರಿಸ್‌ಮಸ್ ಆಚರಿಸಿ ಸಂಭ್ರಮಿಸಿದರು.  ಈ ವೇಳೆ ಯಶ್ ಹಾಗೂ ಯಥರ್ವ್ ಯಶ್ ಕೇಕ್ ತಿನ್ನುವುದನ್ನ ನೋಡಿ ಯಶ್ ದಂಪತಿ ಆಶ್ಚರ್ಯಗೊಂಡರು. ಅದರ ಒಂದು ವಿಡಿಯೋ ಝಲಕ್ ಇಲ್ಲಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?