ಆ ವಿಷಯದಲ್ಲೂ ರಾಕಿಂಗ್ ಸ್ಟಾರ್ ಯಶ್ ನಂ-1..!

ಆ ವಿಷಯದಲ್ಲೂ ರಾಕಿಂಗ್ ಸ್ಟಾರ್ ಯಶ್ ನಂ-1..!

Published : Jun 13, 2022, 04:50 PM ISTUpdated : Jun 13, 2022, 05:00 PM IST

ಕೆಜಿಎಫ್ ಹೆಸರಿನಲ್ಲಿ ಯಶ್ ಹಲವು ಮೈಲುಗಲ್ಲುಗಳನ್ನ ನೆಟ್ಟಿದ್ದು ನಿಮ್ಗೆ ಗೊತ್ತೇ ಇದೆ. ಇದೀಗ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾ ಮೂಲಕ ರಾಕಿ ಭಾಯ್ ಮತ್ತೊಂದು ದಾಖಲೆ ಬರೆದಿದ್ದಾರೆ. 

ಕೆಜಿಎಫ್ ಹೆಸರಿನಲ್ಲಿ ಯಶ್ (Yash) ಹಲವು ಮೈಲುಗಲ್ಲುಗಳನ್ನ ನೆಟ್ಟಿದ್ದು ನಿಮ್ಗೆ ಗೊತ್ತೇ ಇದೆ. ಇದೀಗ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾ ಮೂಲಕ ರಾಕಿ ಭಾಯ್ ಮತ್ತೊಂದು ದಾಖಲೆ ಬರೆದಿದ್ದಾರೆ. ಕೆಜಿಎಫ್-2 ಅತಿ ಹೆಚ್ಚು ಗಳಿಕೆ ಕಂಡ ಮೊದಲ ಭಾರತೀಯ ಸಿನಿಮಾ ಅನ್ನೋ ಹೆಗ್ಗಳಿಕೆ ಪಡೆದ ಮೇಲೆ ಈಗ ಒಟಿಟಿಯಲ್ಲೂ ಕೆಜಿಎಫ್-2 ಸಿನಿಮಾ ನಂಬರ್ ಒನ್ ಪಟ್ಟಕ್ಕೇರಿದೆ. 

ಒಟಿಟಿಯ ಅಮೇಜಾನ್ ಪ್ರೇಮ್ನಲ್ಲಿ ಬಿಡುಗಡೆ ಆಗಿರೋ ಕೆಜಿಎಫ್-2 ಸಿನಿಮಾ ಅತಿ ಹೆಚ್ಚು ಜನ ನೋಡುತ್ತಿರೋ ಮೊದಲ ಭಾರತೀಯ ಸಿನಿಮಾ ಅನ್ನೋ ಹೆಗ್ಗಳಿಕೆ ಪಡೆದಿದ್ದು. ವಿಶ್ವದಾದ್ಯಂತ ಅತಿ ಹೆಚ್ಚು ಜನ ನೋಡುತ್ತಿರೋ ಸಿನಿಮಾಗಳ ಪಟ್ಟಿಯಲ್ಲಿ ಕೆಜಿಎಫ್-2 ಮೂರನೇ ಸ್ಥಾನದಲ್ಲಿದೆ. ಈ ಮೂಲಕ ರಾಕಿ ದರ್ಬಾರ್ ವರ್ಲ್ಡ್ ವೈಡ್ ನಡೆಯುತ್ತಿದೆ ಅನ್ನೋದು ಮತ್ತೊಮ್ಮೆ ಸಾಬೀತಾದಂತಾಗಿದೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more