ಯಶ್ ನೋಡಿದ್ರೆ ಸಿನಿಮಾ ಓಡುತ್ತಾ? ರಾಕಿಭಾಯ್​​ಗೆ ಅಮ್ಮ ಹಾಕಿದ ಸವಾಲ್!

ಯಶ್ ನೋಡಿದ್ರೆ ಸಿನಿಮಾ ಓಡುತ್ತಾ? ರಾಕಿಭಾಯ್​​ಗೆ ಅಮ್ಮ ಹಾಕಿದ ಸವಾಲ್!

Published : Jul 03, 2025, 04:46 PM IST
ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್, 'ಕೊತ್ತಲವಾಡಿ' ಚಿತ್ರವನ್ನು ನಿರ್ಮಿಸಿದ್ದಾರೆ. ಯಶ್ ಚಿತ್ರ ನೋಡಿದರೆ ಓಡಲ್ಲ, ಜನ ನೋಡಿದರೆ ಮಾತ್ರ ಹಣ ಬರುತ್ತದೆ ಎಂದು ತಮ್ಮ ಮಗನಿಗೆ ಟಾಂಗ್ ಕೊಟ್ಟಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್, ಕೊತ್ತಲವಾಡಿ ಚಿತ್ರವನ್ನು ತಮ್ಮ ಪಿಎ ಪ್ರೊಡಕ್ಷನ್ಸ್ ಬ್ಯಾನರ್‌ನಿಂದ ನಿರ್ಮಿಸುತ್ತಿದ್ದಾರೆ. ಈ ಚಿತ್ರ ಪ್ರಚಾರಕ್ಕೆ ಡಾ.ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಯಶ್ ತಾಯಿಗೆ ಸಹಜವಾಗೇ ನಿಮ್ಮ ಮಗನಿಗೆ ಸಿನಿಮಾ ತೋರಿಸಿದ್ರಾ., ರಾಕಿಂಗ್ ಸ್ಟಾರ್ ನಿಮ್ಮ ಸಿನಿಮಾ ನೋಡಿ ಏನಂದ್ರು ಅನ್ನೋ ಪ್ರಶ್ನೆ ತೂರಿಬಂದಿದೆ.  , “ಯಶ್ ನೋಡಿದ್ರೆ ಸಿನಿಮಾ ಓಡಲ್ಲ, ಜನ ನೋಡಿದ್ರೆ ಮಾತ್ರ ಹಣ ಬರುತ್ತದೆ” ಎಂದು ತಮ್ಮ ಮಗನಿಗೆ ಹಾಸ್ಯದಲ್ಲಿ ಟಾಂಗ್ ಕೊಟ್ಟಿದ್ದಾರೆ. “ಅವನ ದಾರಿ ಅವನದು, ನನ್ನ ದಾರಿ ನನ್ನದು” ಎಂದು ಪುಷ್ಪಾ ಹೇಳಿದ್ದಾರೆ. ಅಸಲಿಗೆ ಯಶ್ ತಾಯಿಯ ಮಾತುಗಳನ್ನ ಕೇಳಿದ್ರೆ ಯಶ್ ಫ್ಯಾನ್ಸ್​ಗೆ ಶಾಕ್ ಆಗೋದು ಖಚಿತ. ರಾಕಿಯಷ್ಟೇ ಅಲ್ಲ ರಾಕಿ ಮದರ್ ಕೂಡ ಖಂಡ ತುಂಡ. ನಮ್ಮ ಮನೇಲಿ ಸೆಂಟಿಮೆಂಟ್ ಎಲ್ಲಾ ಇಲ್ಲ ಅಂತಾರೆ ಯಶ್ ತಾಯಿ. ಯಶ್ ತಾಯಿ ತಮ್ಮ ಸಿನಿಮಾಗೆ ಯಶಸ್ಸು ಬಯಸಿ, ಎಲ್ಲ ಅಭಿಮಾನಿಗಳನ್ನು ಚಿತ್ರ ನೋಡಿ ಬೆಂಬಲಿಸಲು ಮನವಿ ಮಾಡಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more