ಲಂಡನ್‌ಗೆ ಹಾರಿದ Rocking Star Yash; 'ಟಾಕ್ಸಿಕ್'‌ ಕಥೆ ಏನಾಯ್ತು?

ಲಂಡನ್‌ಗೆ ಹಾರಿದ Rocking Star Yash; 'ಟಾಕ್ಸಿಕ್'‌ ಕಥೆ ಏನಾಯ್ತು?

Published : Sep 20, 2025, 10:56 PM ISTUpdated : Sep 22, 2025, 12:01 PM IST

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಮೂವಿ ಇನ್ನೇನು ಕೊನೆಯ ಹಂತಕ್ಕೆ ಬಂದಿದೆ. ಮುಂಬೈನಲ್ಲಿ 45 ದಿನಗಳ ಶೂಟಿಂಗ್ ಶೆಡ್ಯೂಲ್ ಮುಗಿಸಿರೋ ಯಶ್, ಲಂಡನ್​ಗೆ ಹಾರಿದ್ದಾರೆ. ರಾಕಿಯ ಲಂಡನ್ ವಿಸಿಟ್ ಹಿಂದಿನ ಸೀಕ್ರೆಟ್ ಏನು..? ಏನದು ಗ್ಲೋಬಲ್ ಮ್ಯಾಟರ್ ಅಂತೀರಾ..? ಈ ಸ್ಟೋರಿ ನೋಡಿ.

ಕೆಜಿಎಫ್ ಗ್ಲೋಬಲ್ ಸಕ್ಸಸ್ ನಂತರ ರಾಕಿಂಗ್ ಸ್ಟಾರ್ ಯಶ್ ತುಂಬಾನೇ ಸಮಯ, ಶ್ರಮ ಹಾಕಿ ರೆಡಿ ಮಾಡ್ತಾ ಇರೋ ಗ್ಲೋಬಲ್ ಪ್ರಾಜೆಕ್ಟ್ ಟಾಕ್ಸಿಕ್.  ಸ್ಯಾಂಡಲ್​ವುಡ್​ನಿಂದ ಹಿಡಿದು ಹಾಲಿವುಡ್ ತನಕ ಅದ್ಭುತ ಕಲಾವಿದರು ಮತ್ತು ತಂತ್ರಜ್ಞರು ಸೇರಿ ರೆಡಿ ಮಾಡ್ತಾ ಇರೋ ಈ ಸಿನಿಮಾ ಇನ್ನೇನು ಅಂತಿಮ ಹಂತಕ್ಕೆ ಬಂದಿದೆ. ಸದ್ಯ ಲಂಡನ್​​ನಲ್ಲಿ ಬರೊಬ್ಬರಿ 45 ದಿನಗಳ ಶೆಡ್ಯೂಲ್ ಮುಕ್ತಾಯಗೊಂಡಿದೆ.

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
Read more