Yash: ಸವಾಲುಗಳ ಸರಮಾಲೆಯಲ್ಲಿ ರಾಕಿಂಗ್ ಸ್ಟಾರ್: ಯಶ್ ಸುಮ್ಮನೆ ಕೂರುವ ವ್ಯಕ್ತಿಯೇ ಅಲ್ಲ ಎಂದ ನೀಲ್

Yash: ಸವಾಲುಗಳ ಸರಮಾಲೆಯಲ್ಲಿ ರಾಕಿಂಗ್ ಸ್ಟಾರ್: ಯಶ್ ಸುಮ್ಮನೆ ಕೂರುವ ವ್ಯಕ್ತಿಯೇ ಅಲ್ಲ ಎಂದ ನೀಲ್

Published : Dec 19, 2022, 11:52 AM IST

ಭಾರತೀಯ ಚಿತ್ರರಂಗದ ಗೋಲ್ಡನ್ ಕಿಂಗ್ ರಾಕಿಂಗ್ ಸ್ಟಾರ್ ಯಶ್ ಎದುರು, ಇದೀಗ ಸವಾಲುಗಳ ದೊಡ್ಡ ಬೆಟ್ಟವೇ ಬೆಳೆದು ನಿಂತಿದೆ. 
 

ರಾಕಿಂಗ್ ಸ್ಟಾರ್ ಯಶ್ ಕಳೆದ ಆರು ವರ್ಷದಲ್ಲಿ ಮಾಡಿದ್ದು ಕೆಜಿಎಫ್ ಅನ್ನೋ ಎರಡನೇ ಸಿನಿಮಾ. ಆ  ಎರಡೇ ಸಿನಿಮಾಗಳು ರಾಕಿಯ ಸ್ಟಾರ್ಡಮ್'ನ್ನು ದೇಶಾದ್ಯಂತ ಹಬ್ಬಿಸಿದೆ. ಮತ್ತೊಂದ್ ಕಡೆ ಆ ಸ್ಟಾರ್ಡಮ್ಅನ್ನ ಜೋಪಾನವಾಗಿ ಕಾಪಾಡಿಕೊಂಡು ಹೋಗೋ ದೊಡ್ಡ ಜವಾಬ್ದಾರಿ ಯಶ್ ಹೆಗಲ ಮೇಲೆಯೇ ಇದೆ. ಹೀಗಾಗಿ ಕೆಜಿಎಫ್ ಕಿಂಗ್ ಹೊಸ ಸಿನಿಮಾ ಅನೌನ್ಸ್ ಮಾಡೋಕೆ ಹಿಂದೆ ಮುಂದೆ ಯೋಚನೆ ಮಾಡ್ತಿದ್ದಾರಾ.? ಇಂತಹ ಮಿಲಿಯನ್ ಡಾಲರ್ ಪ್ರಶ್ನೆ ರಾಕಿ ಅಭಿಮಾನಿಗಳಲ್ಲಿ ಆಗಾಗ ಹುಟ್ಟುತ್ತಲೇ ಇರುತ್ತೆ. ಆದ್ರೆ ಯಶ್ ಕ್ಯಾಲಿಬರ್ ಏನು ಅಂತ ಹತ್ತಿರಿಂದ ಬಲ್ಲ ನಿರ್ದೇಶಕ ಪ್ರಶಾಂತ್ ನೀಲ್ ರಾಕಿಂಗ್ ಸ್ಟಾರ್ ಮೇಲೆ ದೊಡ್ಡ ಭರವಸೆ ಇಟ್ಟುಕೊಂಡಿದ್ದು, ಯಶ್ ಸುಮ್ಮನೇ ಕೂರುವ ವ್ಯಕ್ತಿ ಅಲ್ಲದೇ ಅಲ್ಲ ಎಂದಿದ್ದಾರೆ ಪ್ರಶಾಂತ್ ನೀಲ್. ರಾಕಿಂಗ್ ಸ್ಟಾರ್ ಯಶ್ ಸೈನ್ಸ್ ಥ್ರಿಲ್ಲರ್ ಸಿನಿಮಾ ಮಾಡೋ ಯೋಜನೆಯಲ್ಲಿದ್ದಾರೆ ಅನ್ನೋ ಮಾಹಿತಿ ಹರಿದಾಡ್ತಿದೆ. ಅದಕ್ಕಾಗಿ ದೇಶ, ವಿದೇಶದ ಹಲವು ತಂತ್ರಜ್ಞರನ್ನು ಯಶ್ ಭೇಟಿ ಮಾಡುತ್ತಿದ್ದಾರೆ.

ಅಣ್ಣ ಇಲ್ಲ ಅಂತ ಹೇಗೇಗೋ ಡಬ್ಬಿಂಗ್ ಮಾಡೋಕಾಗಲ್ಲ: ಚಿರು ಸಿನಿಮಾದ ಬಗ್ಗೆ ...

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more