Feb 1, 2020, 4:02 PM IST
ಸ್ಯಾಂಡಲ್‌ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ದೊಡ್ಡ ಗೌಡ್ರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ.
ನಿಖಿಲ್ ಕುಮಾರಸ್ವಾಮಿಗೆ ಜೋಡಿಯಾದ ಕಿರುತೆರೆ ನಟಿ!
ನಿಖಿಲ್ ಯಾವಾಗ ಮದುವೆ ಆಗ್ತಾರೆ? ಎಲ್ಲಿ ಮದುವೆ ಆಗ್ತಾರೆ? ಇಲ್ಲಿದೆ ನೋಡಿ!