Dec 23, 2020, 5:00 PM IST
ಸ್ಯಾಂಡಲ್‌ವುಡ್ ಮೋಹಕ ತಾರೆ ರಮ್ಯಾ ದಿಲ್ಲಿಯಲ್ಲಿ ವಾಸವಿದ್ದಾರೆ. 2020ರಲ್ಲಿ ಸೋಷಿಯಲ್ ಮೀಡಿಯಾಗೆ ಕಮ್ ಬ್ಯಾಕ್ ಮಾಡಿದ ರಮ್ಯಾ, ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಗಳು ಕೇಳಿರುವ ಪ್ರಶ್ನೆಗೆ ಉತ್ತರಿಸಿದ್ದಾರೆ. ಯಾರ ಜೊತೆ ಡೇಟ್ ಮಾಡುತ್ತಿದ್ದೀರಾ ಎಂದಿದ್ದಕ್ಕೆ ಅವರ ಫೋಟೋನೇ ಶೇರ್ ಮಾಡಿಕೊಂಡಿದ್ದಾರೆ. ಫೋಟೋದಲ್ಲಿರುವುದು ಒಬ್ಬರಲ್ಲ, ಮತ್ತೆ?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment