2017ರಲ್ಲಿ ಪ್ರೀತಿಸಿ ಮದುವೆಯಾದ ನಿಧಿ ವಿಚ್ಛೇದನ ಪಡೆದಿರುವುದು ಹೌದಾ? ಬಿಗ್ ಬಾಸ್‌ನಲ್ಲಿ ಇನ್ನೂ ಹೇಳಿಕೊಂಡಿಲ್ಲ?

2017ರಲ್ಲಿ ಪ್ರೀತಿಸಿ ಮದುವೆಯಾದ ನಿಧಿ ವಿಚ್ಛೇದನ ಪಡೆದಿರುವುದು ಹೌದಾ? ಬಿಗ್ ಬಾಸ್‌ನಲ್ಲಿ ಇನ್ನೂ ಹೇಳಿಕೊಂಡಿಲ್ಲ?

Published : Apr 05, 2021, 04:43 PM IST

'ಪಂಚರಂಗಿ' ಬೆಡಗಿ ನಿಧಿ ಸುಬ್ಬಯ್ಯ ಕೆಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದು ವೈಯಕ್ತಿಕ ಜೀವನಕ್ಕೆ ಸಮಯ ನೀಡುತ್ತಿದ್ದರು. ಬಿಗ್ ಬಾಸ್‌ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡ ಬಳಿಕ ನಿಧಿ ಮದುವೆ ವಿಚಾರದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಪ್ರೀತಿಸಿದ ಹುಡುಗನ ಜೊತೆ ಮಡಿಕೇರಿ ರೆಸಾರ್ಟ್‌ನಲ್ಲಿ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನಿದಿ ವಿಚ್ಛೇದನ ಪಡೆದಿದ್ದಾರೆ ಎನ್ನಲಾಗಿದೆ. ಎಷ್ಟೇ ಕಷ್ಟ ಇದ್ದರೂ ಬಿಬಿ ಮನೆಯಲ್ಲಿ ಸ್ಪರ್ಧಿಗಳ ಜೊತೆ ಅಥವಾ ಟಾಸ್ಕ್ ನೀಡಿದಾಗ ಹಂಚಿಕೊಳ್ಳುತ್ತಾರೆ. ಆದರೆ ನಿಧಿ ಈ ವಿಚಾರದ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?