ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ? : ದರ್ಶನ್ ಆ ದಿನಗಳನ್ನು ಬಿಚ್ಚಿಟ್ಟ ಚಿನ್ನೇಗೌಡ!

ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ? : ದರ್ಶನ್ ಆ ದಿನಗಳನ್ನು ಬಿಚ್ಚಿಟ್ಟ ಚಿನ್ನೇಗೌಡ!

Published : Jun 20, 2024, 04:54 PM IST

ದರ್ಶನ್ ಕಷ್ಟಪಟ್ಟು ಸಿನಿಮಾ ನಾಯಕರಾದವರು, ಅವರು ಆರಂಭದ ದಿನಗಳಲ್ಲಿ ಎದುರಿಸಿದ ಕಷ್ಟ ಇದನ್ನೆಲ್ಲ ನಿರ್ಲಕ್ಷಿಸುವಂತಿಲ್ಲ. ದರ್ಶನ್ ಆ ದಿನಗಳನ್ನು ಇದೀಗ ಎಸ್ ಎ ಚಿನ್ನೇಗೌಡ ಬಿಚ್ಚಿಟ್ಟಿದ್ದಾರೆ. 

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳಾದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ 17 ಮಂದಿಯನ್ನು ಬಂಧಿಸಿ ಪೊಲೀಸರು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ. ದರ್ಶನ್​ರ ವ್ಯಕ್ತಿತ್ವದ ಬಗ್ಗೆ ಈ ಹಿಂದೆಯೂ ಟೀಕೆಗಳು ವ್ಯಕ್ತವಾಗಿದ್ದವು. ಸದಾ ಒಂದಿಲ್ಲೊಂದು ವಿವಾದದಲ್ಲಿ ದರ್ಶನ್ ಹೆಸರು ಕೇಳಿ ಬರುತ್ತಲೇ ಇತ್ತು. ಅದೆಲ್ಲ ಏನೇ ಇದ್ದರು, ದರ್ಶನ್ ಕಷ್ಟಪಟ್ಟು ಸಿನಿಮಾ ನಾಯಕರಾದವರು, ಅವರು ಆರಂಭದ ದಿನಗಳಲ್ಲಿ ಎದುರಿಸಿದ ಕಷ್ಟ ಇದನ್ನೆಲ್ಲ ನಿರ್ಲಕ್ಷಿಸುವಂತಿಲ್ಲ. ದರ್ಶನ್ ಆ ದಿನಗಳನ್ನು ಇದೀಗ ಎಸ್ ಎ ಚಿನ್ನೇಗೌಡ ಬಿಚ್ಚಿಟ್ಟಿದ್ದಾರೆ. ಆಕ್ಟಿಂಗ್ ಇನ್​​ಸ್ಟಿಟ್ಯೂಷನ್​ಗೆ ಕಳಿಸಿದ್ದೆ ಇವರು, ಪಾರ್ವತಮ್ಮ ರಾಜಕುಮಾರ್ ಬಗ್ಗೆ ಯಾಕೆ ಕೋಪ?  ಚೆನೈನಲ್ಲಿ ಚಿ. ಉದಯಶಂಕರ್ ಮನೆಯಲ್ಲಿದ್ದು ಕಲಿಕೆ. ಈ ಎಲ್ಲ ಪ್ರಶ್ನೆಗಳಿಗೆ ಈ ವಿಡೀಯೋವನ್ನು ವೀಕ್ಷಿಸಿ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more