ದುಬೈನಲ್ಲಿ ಸೈಮಾ ಸಂಭ್ರಮ: ಕಾರ್ಯಕ್ರಮದ ಸುದ್ದಿಗೋಷ್ಠಿಯಲ್ಲಿ ಡಾಲಿ, ಶ್ರುತಿ ಹಾಸನ್‌ ಭಾಗಿ..!

ದುಬೈನಲ್ಲಿ ಸೈಮಾ ಸಂಭ್ರಮ: ಕಾರ್ಯಕ್ರಮದ ಸುದ್ದಿಗೋಷ್ಠಿಯಲ್ಲಿ ಡಾಲಿ, ಶ್ರುತಿ ಹಾಸನ್‌ ಭಾಗಿ..!

Published : Aug 13, 2023, 09:39 AM IST

ಸೈಮಾ ಕಾರ್ಯಕ್ರಮದ ಸುದ್ದಿಗೋಷ್ಠಿಯಲ್ಲಿ ಡಾಲಿ ಭಾಗಿ..!
ಸೈಮಾ ಸಂಭ್ರಮಕ್ಕೆ ಸಜ್ಜಾಗುತ್ತಿದೆ ಸೌತ್ ಸಿನಿಮಾ ಜಗತ್ತು..!
ಸೆ. 15 ಮತ್ತು 16 ಕ್ಕೆ ಸೈಮಾ ಅವಾರ್ಡ್ ಗೆ ಮುಹೂರ್ತ ಫಿಕ್ಸ್..!

ಮತ್ತೆ ಸೈಮಾ ಅವಾರ್ಡ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಬೆಂಗಳೂರಿನ(bengaluru) ಖಾಸಗಿ ಹೋಟೆಲ್ ನಲ್ಲಿ ಸೈಮಾ ಕಾರ್ಯಕ್ರಮದ ಬಗ್ಗೆ ಸುದ್ದಿಗೋಷ್ಠಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಬಹುಭಾಷಾ ನಟಿ ಶ್ರುತಿ ಹಾಸನ್(Shruti Haasan), ಪ್ರಣಿತಾ ಶುಭಾಷ್, ನಟ ಡಾಲಿ ಧನಂಜಯ್(Dhananjay) ಭಾಗಿಯಾಗಿದ್ರು. ಇನ್ನು ಈ‌ ಬಾರಿ ಸೈಮಾ ಅವಾರ್ಡ್(Saima Award) ಕಾರ್ಯಕ್ರಮ ದುಬೈನಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 15 ಮತ್ತು 16 ರಂದು ಜರುಗಲಿದೆ. ಶ್ರುತಿ ಹಾಸನ್ ಮಾತನಾಡಿ, ಸೈಮಾ ಬರುತ್ತಿರೋದಕ್ಕೆ ನಾನು ತುಂಬಾ ಎಕ್ಸೈಟ್ ಆಗಿದ್ದೇನೆ. ಸೈಮಾ‌ ಅನೌನ್ಸ್ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಬಂದಿದ್ದು ತುಂಬಾ ಖುಷಿ ಆಗ್ತಿದೆ ಎಂದು ಹೇಳಿದರು. ಇದೇ ವೇಳೆ ಡಾಲಿ ಧನಂಜಯ್ ಮಾತನಾಡಿ, ಸೈಮಾ ಅವಾರ್ಡ್ ಜೊತೆಗಿನ ಜರ್ನಿಯ ಬಗ್ಗೆ ಮೆಲುಕು ಹಾಕಿದ್ರು. ಇದೀಷ್ಟೆ ಅಲ್ಲದೇ, ಪ್ರಣಿತಾ ಸುಭಾಷ್ ಮಾತನಾಡಿ, ಸೌತ್‌ ಇಂಡಿಯಾದ ಸೈಮಾ ಕಾರ್ಯಕ್ರಮ ಒಂದು ಬೆಂಚ್ ಮಾರ್ಕ್ ಆಗಿದೆ. ಸೈಮಾದಲ್ಲಿ ಪುನೀತ್ ಸರ್‌ನ ಮಾತನಾಡಿಸಿದ್ದು, ನನ್ನ ಬೆಸ್ಟ್ ಮೆಮೋರಿ ಅಂತ ಹೇಳಿದ್ರು.

ಇದನ್ನೂ ವೀಕ್ಷಿಸಿ:  ವಯಸ್ಸು 72 ಆದ್ರೂ ಕಮ್ಮಿಯಾಗದ ರಜನಿಕಾಂತ್ ಚಾರ್ಮ್: ಸೂಪರ್‌ ಸ್ಟಾರ್‌ ಆರೋಗ್ಯದ ಗುಟ್ಟೇನು ?

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more