ಸಿದ್ಧಿ ಜನಾಂಗದ ಗಾಯಕರನ್ನ ಚಿತ್ರರಂಗಕ್ಕೆ ಪರಿಚಯಿಸಿದ 'ಸಲಗ' ಟೀಂ

Feb 3, 2020, 3:02 PM IST

ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡುತ್ತಿರೋ ಸಲಗ ಸಿನಿಮಾ ತಂಡ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಈಗಾಗಲೇ ಮೇಕಿಂಗ್ ಮತ್ತು ಟೀಸರ್ ಮೂಲಕ ಸದ್ದು ಮಾಡುತ್ತಿರೋ 'ಸಲಗ' ಟೀಂ ಸಾಂಗ್ ನಲ್ಲಿಯೂ ಎಕ್ಸ್ಪರಿಮೆಂಟ್ ಮಾಡಬೇಕು ಅನ್ನೋ ನಿರ್ಧಾರಕ್ಕೆ ಬಂದಿದ್ದಾರೆ. ಅದಕ್ಕಾಗಿ ತಮ್ಮ ಸಿನಿಮಾ ಮೂಲಕ ಸಿದ್ಧಿ ಜನಾಂಗದ ಗಾಯಕರನ್ನ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.  
 

ನಿಖಿಲ್ ಕುಮಾರಸ್ವಾಮಿ ಎಂಗೇಜ್‌ಮೆಂಟ್ ಡೇಟ್ ಫಿಕ್ಸ್!