Salaga Movie: ಸಕ್ಸಸ್​ ಮೀಟ್​ನಲ್ಲಿ ಭಾವುಕರಾದ ದುನಿಯಾ ವಿಜಯ್!

Salaga Movie: ಸಕ್ಸಸ್​ ಮೀಟ್​ನಲ್ಲಿ ಭಾವುಕರಾದ ದುನಿಯಾ ವಿಜಯ್!

Published : Feb 06, 2022, 02:55 PM IST

ಮೊದಲ ಬಾರಿಗೆ ನಟ ದುನಿಯಾ ವಿಜಯ್ ನಿರ್ದೇಶನ ಮಾಡಿ ಅಭಿನಯಿಸಿರುವ 'ಸಲಗ' ಸಿನಿಮಾ ಸೂಪರ್​ ಹಿಟ್​ ಆಯಿತು. ಹಾಗಾಗಿ ಇತ್ತೀಚೆಗಷ್ಟೆ 'ಸಲಗ' ಸಿನಿಮಾದ ಸಕ್ಸಸ್ ಮೀಟ್ ಆಯೋಜಿಸಲಾಗಿತ್ತು. 

ಮೊದಲ ಬಾರಿಗೆ ನಟ ದುನಿಯಾ ವಿಜಯ್ (Duniya Vijay) ನಿರ್ದೇಶನ (Direction) ಮಾಡಿ ಅಭಿನಯಿಸಿರುವ 'ಸಲಗ' (Salaga) ಸಿನಿಮಾ ಸೂಪರ್​ ಹಿಟ್​ ಆಯಿತು. ಹಾಗಾಗಿ ಇತ್ತೀಚೆಗಷ್ಟೆ 'ಸಲಗ' ಸಿನಿಮಾದ ಸಕ್ಸಸ್ ಮೀಟ್ (Success Meet) ಆಯೋಜಿಸಲಾಗಿತ್ತು. ಇದೇ ವೇಳೆ ದುನಿಯಾ ವಿಜಯ್​ ಅವರು ಭಾವುಕರಾದರಲ್ಲದೇ ಕಣ್ಣೀರು ಹಾಕಿದ್ದು ನೋಡಿ ಎಲ್ಲರಿಗೂ ಅಚ್ಚರಿ ಆಯಿತು. 'ಸಲಗ' ಸಿನಿಮಾದ ಗೆಲುವಿನ ಹಿಂದೆ ಒಂದು ಕಷ್ಟದ ಜರ್ನಿ ಇದೆ. ಹಲವು ಏಳು-ಬೀಳುಗಳನ್ನು ದಾಟಿಕೊಂಡು ದುನಿಯಾ ವಿಜಯ್​ ಅವರು ಈ ಹಂತಕ್ಕೆ ಬಂದಿದ್ದಾರೆ. ಅದನ್ನೆಲ್ಲ ನೆನಪು ಮಾಡಿಕೊಂಡು ಅವರು ಭಾವುಕರಾದರು.

Duniya Vijay Tributes to Mother: ತಂದೆ ತಾಯಿಗೆ ಮಂಟಪ, ರುಣವೆಂದು ಹೆಸರಿಟ್ಟ ನಟ!

ಇನ್ನು ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ (Sandalwood) ಅನೇಕರು ಸಾಕ್ಷಿಯಾದರು. ಶಿವರಾಜ್​ಕುಮಾರ್​, ಗೋಲ್ಡನ್​ ಸ್ಟಾರ್​ ಗಣೇಶ್​, ನೆನಪಿರಲಿ ಪ್ರೇಮ್​, ಶ್ರೀನಗರ ಕಿಟ್ಟಿ ಸೇರಿದಂತೆ ಅನೇಕ ಸ್ಟಾರ್​ ನಟರು ಭಾಗವಹಿಸಿದ್ದರು. 'ಸಲಗ' ಚಿತ್ರದಲ್ಲಿ ದುನಿಯಾ ವಿಜಯ್​ಗೆ ಜೋಡಿಯಾಗಿ ಸಂಜನಾ ಆನಂದ್ (Sanjana Anand)​ ಕಾಣಿಸಿಕೊಂಡರೆ, ಡಾಲಿ ಧನಂಜಯ್ (Dolly Dhananjay) ಎಸಿಪಿ ಸಾಮ್ರಾಟ್ ಆಗಿ ಮಿಂಚಿದ್ದಾರೆ. ಸಾವಿತ್ರಿ ಪಾತ್ರದಲ್ಲಿ ಕಾಕ್ರೋಚ್ ಸುಧಿ, ಯಶ್ ಶೆಟ್ಟಿ ಅಬ್ಬರಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more