‘ಆದಿಪುರುಷ್’ ರಿಲೀಸ್ ದಿನ ಪ್ರಭಾಸ್ ಫ್ಯಾನ್ಸ್‌ಗೆ ಡಬಲ್ ಧಮಾಕ: ಸಲಾರ್ ಟೀಸರ್ ಮೇಲೆ ಹೆಚ್ಚಾಯ್ತು ಕುತೂಹಲ!

‘ಆದಿಪುರುಷ್’ ರಿಲೀಸ್ ದಿನ ಪ್ರಭಾಸ್ ಫ್ಯಾನ್ಸ್‌ಗೆ ಡಬಲ್ ಧಮಾಕ: ಸಲಾರ್ ಟೀಸರ್ ಮೇಲೆ ಹೆಚ್ಚಾಯ್ತು ಕುತೂಹಲ!

Published : May 29, 2023, 11:46 AM IST

ಪ್ರಶಾಂತ್ ನೀಲ್ ಪ್ರಭಾಸ್ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲು ರೆಡಿ ಆಗಿದ್ದಾರೆ. ‘ಸಲಾರ್’ ಸಿನಿಮಾದ ಟೀಸರ್ ‘ಆದಿಪುರುಷ್’ ಸಿನಿಮಾ ಆರಂಭ ಆಗುವುದಕ್ಕೂ ಮೊದಲೂ ಪ್ರದರ್ಶನ ಕಾಣಲಿದೆ.

ಬಣ್ಣದ ಜಗತ್ತು ಸೊರಗಿದೆ. ದೊಡ್ಡ ಸ್ಟಾರ್ ಸಿನಿಮಾಗಳಿಲ್ಲದೇ ಚಿತ್ರಮಂದಿರಗಳು ಥಂಡಾ ಹೊಡೆದಿವೆ. ಒಂದಾದ್ರು ಬಿಗ್ ಸ್ಟಾರ್ಸ್ ಸಿನಿಮಾ ಬರ್ಲಪ್ಪಾ ಅಂತ ಪ್ರೇಕ್ಷಕರು ಕಾಯುತ್ತಿದ್ದಾರೆ. ಆ ದಿನ ಕೂಡ ಬಂದೇ ಬಿಟ್ಟಿದೆ. ಈ ಭಾರಿ ನಿಮ್ಮನ್ನ ಸೂಪರ್ ಎಕ್ಸೈಟೆಡ್ ಆಗಿ ಸೀಟ್ ತುದಿ ಕೂರುವಂತೆ ಮಾಡುತ್ತೇನೆ ಅಂತ ಹೇಳ್ತಿದ್ದಾರೆ ಟಾಲಿವುಡ್ ಡಾರ್ಲಿಂಗ್ ಪ್ರಭಾಸ್. ಯಾಕಂದ್ರೆ ಪ್ರಭಾಸ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಆದಿಪುರುಷ್ ಜೂನ್ 16ಕ್ಕೆ ವಿಶ್ವದಾದ್ಯಂತ ತೆರೆ ಕಾಣುತ್ತಿದೆ. ವಿಶೇಷ ಅಂದ್ರೆ ಆ ದಿನ ಡಾರ್ಲಿಂಗ್ ಪ್ರಭಾಸ್ ಫ್ಯಾನ್ಸ್ ಡಬಲ್ ಧಮಾಕ ಕಾದಿದೆ. ಅದೇನಪ್ಪಾ ಅಂದ್ರೆ ಆದಿಪುರುಷ್ ಜೊತೆ ಪ್ರಭಾಸ್ ಸಲಾರ್ ಹಿಡಿದು ಬರ್ತಾರಂತೆ.

ಇದನ್ನೂ ವೀಕ್ಷಿಸಿ: ಮಹಾನ್ ನಾಯಕರ ಧ್ವನಿಗೆ ಸಾಕ್ಷಿಯಾಗಿತ್ತು ಈ ಸುಂದರ ಭವನ: 96 ವರ್ಷಗಳ ಸಂಸತ್ ಭವನ ಇಂದಿನಿಂದ ನೆನಪು ಮಾತ್ರ !

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more