ಜುಲೈ 28ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಚಿತ್ರದ ಟ್ರೈಲರ್ ಸಿನಿ ರಸಿಕರ ಗಮನ ಸೆಳೆದಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ತೆಲುಗುನಲ್ಲಿ ರಾಮ್‌ಚರಣ್, ಮಲಯಾಳಂನಲ್ಲಿ ದುಲ್ಖರ್ ಸಲ್ಮಾನ್ ವಿಕ್ರಾಂತ್ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ. ಇವೆರಲ್ಲರೂ ಟ್ರೈಲರ್ ನೋಡಿ ಏನ್ ಹೇಳಿದ್ದರು? ಏನೆಲ್ಲಾ ಪ್ರತಿ ಪ್ರಶ್ನೆ ಕೇಳಿದ್ದರು ಎಂದು ಕಿಚ್ಚ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment