ಗುರುಪ್ರಸಾದ್ - ಜಗ್ಗೇಶ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ..!

ಗುರುಪ್ರಸಾದ್ - ಜಗ್ಗೇಶ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ..!

Published : Dec 30, 2020, 03:24 PM IST

ಗುರುಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಬರುತ್ತಿದೆ. ರಂಗನಾಯಕ ಸಿನಿಮಾದಲ್ಲಿ ಈ ಜೋಡಿ ಒಂದಾಗಲಿದ್ದಾರೆ. ವಿಖ್ಯಾತ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅಶೋಕ್ ಸಾಮ್ರಾಟ್ ಛಾಯಾಗ್ರಹಣ ಮಾಡಲಿದ್ದಾರೆ.

ಗುರುಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಬರುತ್ತಿದೆ. ರಂಗನಾಯಕ ಸಿನಿಮಾದಲ್ಲಿ ಈ ಜೋಡಿ ಒಂದಾಗಲಿದ್ದಾರೆ. ವಿಖ್ಯಾತ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅಶೋಕ್ ಸಾಮ್ರಾಟ್ ಛಾಯಾಗ್ರಹಣ ಮಾಡಲಿದ್ದಾರೆ.

ಪಕ್ಷ ಎನೌನ್ಸ್ ಮಾಡ್ತೀನಿ ಎಂದಿದ್ದ ರಜನಿ ಸಡನ್ ಹಿಂದೆ ಸರಿದಿದ್ದೇಕೆ ?

ಈ ಹಿಟ್ ಜೋಡಿಯ ಸಿನಿಮಾ ಮುಹೂರ್ತ ಇತ್ತೀಚೆಗಷ್ಟೇ ನೆರವೇರಿದೆ. ಗುರುಪ್ರಸಾದ್ ಕಥೆ, ಚಿತ್ರಕಥೆ, ಸಾಹಿತ್ಯ ನಿರ್ದೇಶನ ಮಾಡಲಿದ್ದಾರೆ. ಈ ಕಾಂಬಿನೇಷನ್ ಸಿನಿಮಾ ಮತ್ತೊಮ್ಮೆ ತೆರೆ ಮೇಲೆ ಬರೋದನ್ನು ನೋಡೋಕೆ ಕಾಯ್ತಿದ್ದಾರೆ ಸಿನಿ ಪ್ರಿಯರು

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?