SSLCಯಲ್ಲಿ  ನಟ ಜಗ್ಗೇಶ್ ಪಡೆದುಕೊಂಡ ಅಂಕವೆಷ್ಟು ಗೊತ್ತಾ ?

SSLCಯಲ್ಲಿ ನಟ ಜಗ್ಗೇಶ್ ಪಡೆದುಕೊಂಡ ಅಂಕವೆಷ್ಟು ಗೊತ್ತಾ ?

Published : Nov 04, 2022, 02:58 PM IST

ಸೆಲೆಬ್ರಿಟಿಗಳ ವಿದ್ಯಾಭ್ಯಾಸದ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ಕುತೂಹಲ ವಿದ್ದು,  ಇದೀಗ ನಟ ಜಗ್ಗೇಶ್  SSLC ಅಂಕಪಟ್ಟಿ ವೈರಲ್‌ ಆಗಿದೆ.
 

ಅಭಿಮಾನಿಗಳಿಗೆ ಸಾಧಾರಣವಾಗಿ  ಕುತೂಹಲ ಇರುವ ವಿಷಯಗಳಲ್ಲಿ ನಮ್ಮ ನೆಚ್ಚಿನ ನಟ ಎಷ್ಟು ಓದಿದ್ದಾರೆ ಎನ್ನುವುದು ಒಂದು ಆಗಿದೆ . ಈಗ ನಟ ಜಗ್ಗೇಶ್ ಅವರು ತಮ್ಮ ಅಂಕಪಟ್ಟಿಯನ್ನು ಟ್ವೀಟ್ ಮಾಡಿದ್ದು,ಅಂಕಪಟ್ಟಿ ವೈರಲ್‌ ಆಗಿದೆ. ಜಗ್ಗೇಶ್  ಅವರು ಸ್ಮಾರ್ಟ್ ಸ್ಟೂಡೆಂಟ್ ಅಲ್ಲದಿದ್ದರು 10ನೇ ತರಗತಿ ಪರೀಕ್ಷೆಯಲ್ಲಿ 600ಕ್ಕೆ 342 ಅಂಕ ಪಡೆದುಕೊಂಡಿದ್ದಾರೆ. ಕನ್ನಡದಲ್ಲಿ 150ಕ್ಕೆ 101 ಅಂಕ ಪಡೆದರೆ, ಇಂಗ್ಲಿಷ್‌ನಲ್ಲಿ 100ಕ್ಕೆ 54, ಹಿಂದಿಯಲ್ಲಿ 50ಕ್ಕೆ 20, ಗಣಿತದಲ್ಲಿ 100ಕ್ಕೆ 57, ವಿಜ್ಞಾನದಲ್ಲಿ 100ಕ್ಕೆ 52 ಹಾಗೂ ಸಮಾಜ ವಿಜ್ಞಾನದಲ್ಲಿ 100ಕ್ಕೆ 58 ಮಾರ್ಕ್ಸ್ ಪಡೆದಿದ್ದು, ಜಗ್ಗೇಶ್ ಎಸ್ಎಸ್ಎಲ್‌ಸಿ ಮಾರ್ಕ್ಸ್ ಕಾರ್ಡ್ ವೈರಲ್ ಆಗುತ್ತಿದೆ. 

65 ಕೋಟಿ ರೂ. ಮೌಲ್ಯದ ಬಂಗಲೆ ಖರೀದಿಸಿದ ಜಾನ್ವಿ ಕಪೂರ್ ಕುಟುಂಬ; ಇಲ್ಲಿದೆ ಸಂಪೂರ್ಣ ವಿವರ

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more