ಗಾಂಜಾ ಲೀಗಲೈಸ್ ಮಾಡಿ ಎಂದ ಸ್ಯಾಂಡಲ್‌ವುಡ್ ನಟ..!

ಗಾಂಜಾ ಲೀಗಲೈಸ್ ಮಾಡಿ ಎಂದ ಸ್ಯಾಂಡಲ್‌ವುಡ್ ನಟ..!

Published : Sep 02, 2020, 06:48 PM ISTUpdated : Sep 02, 2020, 07:22 PM IST

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಮಾಫಿಯಾ ಸುದ್ದಿ ಹೆಚ್ಚಾಗುತ್ತಿರುವಂತೆಯೇ ಗಾಂಜಾ ಲೀಗಲ್ ಮಾಡಿ ಎಂದು ಕನ್ನಡದ ನಟ ಒತ್ತಾಯಿಸಿರುವುದು ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ.

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಮಾಫಿಯಾ ಸುದ್ದಿ ಹೆಚ್ಚಾಗುತ್ತಿರುವಂತೆಯೇ ಗಾಂಜಾ ಲೀಗಲ್ ಮಾಡಿ ಎಂದು ಕನ್ನಡದ ನಟ ಒತ್ತಾಯಿಸಿರುವುದು ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ.

ರಾಕೇಶ್ , ಜೋಶ್ , ಅಲೆಮಾರಿ, ಡವ್ ಚಿತ್ರಗಳ ನಟ ರಾಕೇಶ್ ಅಡಿಗ ಡ್ರಗ್ಸ್ ಲೀಗಲ್ ಮಾಡಿ ಎಂದಿದ್ದಾರೆ. ಬೇಕಾದ್ರೆ ಮದ್ಯ ಬ್ಯಾನ್ ಮಾಡಿ. ಆದ್ರೆ ಗಾಂಜಾ ಮೆಡಿಸಿನ್ ತರ. ಇದನ್ನು ಲೀಗಲ್ ಮಾಡಿ ಎಂದವರು ಹೇಳಿದ್ದಾರೆ.

ಸ್ಯಾಂಡಲ್‌ವುಡ್ ಡ್ರಗ್ಸ್‌ ಡೀಲ್‌ಗೆ ಕೇರಳ ಕನೆಕ್ಷನ್; CPM ಕಾರ್ಯದರ್ಶಿ ಮಗನ ಫೈನಾನ್ಸ್?

ವಾಟ್ಸಾಪ್ ಸ್ಟೇಟಸ್ ಮೂಲಕ ತಮ್ಮ ಅಭಿಪ್ರಾಯವನ್ನು ತಿಳಿಸಿದ ನಟ ರಾಕೇಶ್ ಅಡಿಗ ಈ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಅವರು ಏನಂತಾರೆ..?  ಇಲ್ಲಿ ನೋಡಿ ವಿಡಿಯೋ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?