ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ.. ರಮೇಶ್ ಅವರಿಂದ್ ಮನವಿ

ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ.. ರಮೇಶ್ ಅವರಿಂದ್ ಮನವಿ

Published : May 04, 2021, 10:03 PM IST

ಕೊರೋನಾ ಎರಡನೇ ಅಲೆ ಆರ್ಭಟ/ ಎಲ್ಲರೂ  ಕೊರೋನಾ ನಿಯಮಗಳನ್ನು ಪಾಲಿಸಿ/ ಲಸಿಕೆ ಹಾಕಿಸಿಕೊಳ್ಳುವುದು  ನಮ್ಮೆಲ್ಲರ ಜವಾಬ್ದಾರಿ/ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡ ರಮೇಶ್ ಅರವಿಂದ್

ಬೆಂಗಳೂರು(ಮೇ 04)  ಕೊರೋನಾ ನಿಯಮಗಳನ್ನು ಪಾಲಿಸಿ ಎಂದು ಮೊದಲಿನಿಂದಲೂ ಹೇಳಿಕೊಂಡು ಬರಲಾಗಿದೆ. ನಟ ರಮೇಶ್ ಅರವಿಂದ್ ಮನವಿ ಮಾಡಿಕೊಂಡಿದ್ದು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

ಲಸಿಕೆ ವಿಚಾರದಲ್ಲಿ ಸುಪ್ರೀಂ ಕೊಟ್ಟ ನಿರ್ದೇಶನ

ಮಾರಕ ಕೊರೋನಾ ವಿರುದ್ಧ ಹೋರಾಡಲು ಇರುವ ಏಕೈಕ ಮಾರ್ಗ ಅದು ಲಸಿಕೆ. ದಯವಿಟ್ಟು ಎಲ್ಲರೂ ಲಸಿಕೆ ಹಾಕಿಕೊಂಡು ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದ್ದಾರೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?