ಜೈಲಿನಲ್ಲಿ ನಟ ದರ್ಶನ್ ಮತ್ತು ನಟಿ ಪವಿತ್ರಾಗೌಡ ನಡುವೆ ಬ್ರೇಕಪ್ ಆಯ್ತಾ? ಹೆಂಡ್ತಿ ಮಾತಿಗೆ ಕಟ್ಟುಬಿದ್ದನಾ ಕಾಟೇರಾ?

ಜೈಲಿನಲ್ಲಿ ನಟ ದರ್ಶನ್ ಮತ್ತು ನಟಿ ಪವಿತ್ರಾಗೌಡ ನಡುವೆ ಬ್ರೇಕಪ್ ಆಯ್ತಾ? ಹೆಂಡ್ತಿ ಮಾತಿಗೆ ಕಟ್ಟುಬಿದ್ದನಾ ಕಾಟೇರಾ?

Published : Jul 26, 2024, 06:53 PM IST

ನಟಿ ಪವಿತ್ರಾಗೌಡಗೆ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿ ಕೊಲೆ ಮಾಡಿದ ಕೇಸಿನಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಪವಿತ್ರಾಗೌಡಳಿಂದ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ..

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲಿಗೆ ಬಂದು ತಿಂಗಳಾಯ್ತು. ಗೆಳತಿಯ ಕಡೆ ತಿರುಗಿ ನೋಡ್ತಾ ಇಲ್ಲ ಡೆವಿಲ್ ಹೀರೋ ದರ್ಶನ್.  ಹೆಂಡತಿ ಮಾತಿಗೆ ಕಾಟೇರ ಕಟ್ಟುಬಿದ್ದನಾ ಅನ್ನೋ ಪ್ರಶ್ನೆ ಮೂಡಿದೆ.. ಡೆವಿಲ್ ಪಡೆ ಇಬ್ಭಾಗವಾಯ್ತಾ ಅನ್ನೋ ಅನುಮಾನ ಹುಟ್ಟಿದೆ..? ಅಸಲಿಗೆ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಲ್ಲಿ ದರ್ಶನ್‌ಗೆ ಪವಿತ್ರಾಗೌಡ ಜೊತೆ ಮಾತಾಡೋಕೆ ಅವಕಾಶವಿದ್ದರೂ ಯಾಕೆ ಮನಸ್ಸು ಮಾಡಿಲ್ಲ? ಮರ್ಡರ್ ಮಿಸ್ಟರಿಯಾಗಿ ಕನ್ವರ್ಟ್ ಆದ ಆ ಲವ್ ಸ್ಟೋರಿಲಿ ಬ್ರೇಕಪ್ ಅನ್ನೋ ಟ್ವಿಸ್ಟ್ ಬಂದಿದೆಯಾ ಎನ್ನುವ ಅನುಮಾನ ಮೂಡಿದೆ.

ರೇಣುಕಾಸ್ವಾಮಿಯ ಕೊಲೆ ಆರೋಪದಲ್ಲಿ ದರ್ಶನ್ ಜೈಲುಪಾಲಾಗಿದಾನೆ. ಅವನ ಜೊತೆಗೆ, ಇಡೀ ಡಿಗ್ಯಾಂಗೇ ಕಂಬಿ ಎಣಿಸ್ತಾ ಇದೆ. ಇದರ ಮಧ್ಯೆ, ಎರಡು ಸುದ್ದಿಗಳು ಸದ್ದು ಮಾಡ್ತಿದ್ದಾವೆ.. ಒಂದು ದರ್ಶನ್ ಪವಿತ್ರಾ ಗೌಡ ಬ್ರೇಕ್ ಅಪ್ ಕತೆಯಾದ್ರೆ, ಇನ್ನೊಂದು ಸಂಧಾನದ ಕತೆ. ಅಷ್ಟಕ್ಕೂ ಹೆಂಗಿದ್ದ ದರ್ಶನ್ ಹೆಂಗಾಗೋದಾ. ಅವನ ಮತ್ತು  ಪವಿತ್ರಾ ಗೌಡ ನಡುವಿನ ಕಂದಕ ನಿರ್ಮಾಣವಾಗಿದ್ದು ಯಾಕೆ? ಹೇಗೆ? ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ದರ್ಶನ್ ಜೈಲಿಗೆ ಹೋದಾಗ ಆತನ ಪರ ಯಾರು ನಿಲ್ತಾರೆ ಅನ್ನೋ ಪ್ರಶ್ನೆ ಬೃಹದಾಕಾರವಾಗಿ ಕಾಡ್ತಾ ಇತ್ತು. ಆತನ ಅಭಿಮಾನಿಗಳು ನೆಚ್ಚಿನ ನಟನಿಗೋಸ್ಕರ ಗದ್ದಲ ಮಾಡ್ತಾ ಇದ್ರೆ, ಸದ್ದೇ ಇಲ್ಲದ ಅವನ ಪರ ನಿಂತಿದ್ದು ಒಬ್ಬರೇ, ಪತ್ನಿ ವಿಜಯಲಕ್ಷ್ಮಿ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more