ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!

ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!

Published : Feb 11, 2026, 09:44 AM IST

ಉದ್ಯಮಿ ಅರವಿಂದ್ ರೆಡ್ಡಿ ಅವರಿಗೆ ಬೆದರಿಕೆ ಹಾಕಿದ ವಿಚಾರವಾಗಿ ಈಗಾಗಲೇ ಸ್ಯಾಂಡಲ್‌ವುಡ್ ನಟಿಯ ಸ್ನೇಹಿತ ವೈಶಾಕ್ ಅವರನ್ನು ಎಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ. ಇದೀಗ ಆ ನಟಿಯವನ್ನು ವಿಚಾರಣೆಯ ಸಂಬಂಧ ಠಾಣೆಗೆ ಕರೆಸಿದ್ದರು. ಈ ವೇಳೆ ಆ ನಟಿ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ.

ಬೆಂಗಳೂರು: ಉದ್ಯಮಿ ಅರವಿಂದ್ ರೆಡ್ಡಿಗೆ ನಟಿಯ ಸ್ನೇಹಿತ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ಬೆಂಗಳೂರಿನ ಎಚ್‌ಎಎಲ್ ಠಾಣೆಗೆ ಸ್ಯಾಂಡಲ್‌ವುಡ್ ನಟಿಯನ್ನು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಆ ನಟಿ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ.

ನನಗೆ 2018ರಿಂದಲೂ ಸ್ನೇಹಿತ ವೈಶಾಕ್ ಪರಿಚಯವಿದೆ. ವೈಶಾಕ್ ನನ್ನ ಸ್ನೇಹಿತನಾಗಿರುವುದರಿಂದ ಆಗಾಗ ನಮ್ಮ ಮನೆಗೆ ಬರುತ್ತಿದ್ದ. ನನ್ನ ವಿಚಾರವಾಗಿ ಅರವಿಂದ ರೆಡ್ಡಿ ಅವರಿಗೆ ವೈಶಾಕ್ ಬೆದರಿಕೆ ಪತ್ರ ಕಳಿಸಿರುವ ವಿಚಾರ ನನಗೆ ಗೊತ್ತಿಲ್ಲ. ನಾನು ವೈಶಾಕ್‌ಗೆ ಬೆದರಿಕೆ ಹಾಕು ಎಂದು ಯಾವತ್ತೂ ಹೇಳಿಲ್ಲ. ನನಗೂ ಹಾಗೂ ಈ ಕೇಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಆ ಸ್ಯಾಂಡಲ್‌ವುಡ್ ನಟಿ ಹೇಳಿದ್ದಾಳೆ.
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more