ಅಣ್ಣನ ಸಿನಿಮಾಗೆ ಶುಭ ಕೋರಲು ಬರಲೇ ಇಲ್ಲ ರಾಧಿಕಾ ಕುಮಾರಸ್ವಾಮಿ: ಯಾಕೆ ಬಂದಿಲ್ಲ ಗೊತ್ತಾ?

ಅಣ್ಣನ ಸಿನಿಮಾಗೆ ಶುಭ ಕೋರಲು ಬರಲೇ ಇಲ್ಲ ರಾಧಿಕಾ ಕುಮಾರಸ್ವಾಮಿ: ಯಾಕೆ ಬಂದಿಲ್ಲ ಗೊತ್ತಾ?

Published : Oct 19, 2023, 12:56 PM IST

ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಸಿನಿಮಾ ರಂಗಕ್ಕೆ ನಿರ್ಮಾಪಕರಾಗಿ ಈಗಾಗಲೇ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಆ ಸಿನಿಮಾದ ನಿರ್ದೇಶಕ ಲೋಹಿತ್, ಚಿತ್ರದಲ್ಲಿ ನಾಯಕಿಯಾಗಿ ಪ್ರಿಯಾಂಕಾ ಉಪೇಂದ್ರ ಅವರು ನಟಿಸಲಿದ್ದಾರೆ. 

ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಸಿನಿಮಾ ರಂಗಕ್ಕೆ ನಿರ್ಮಾಪಕರಾಗಿ ಈಗಾಗಲೇ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಆ ಸಿನಿಮಾದ ನಿರ್ದೇಶಕ ಲೋಹಿತ್, ಚಿತ್ರದಲ್ಲಿ ನಾಯಕಿಯಾಗಿ ಪ್ರಿಯಾಂಕಾ ಉಪೇಂದ್ರ ಅವರು ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ  ಮುಹೂರ್ತ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಎಲ್ಲರೂ ಹಾಜರಾಗಿದ್ದರು. ಆದರೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಮಾತ್ರ ತಮ್ಮ ಅಣ್ಣನ ಸಿನಿಮಾದ ಮುಹೂರ್ತದಲ್ಲಿ ಬಂದಿರಲಿಲ್ಲ. ಅವರನ್ನು ನೋಡಲು ಕಾದಿದ್ದ ಅಭಿಮಾನಿಗಳು ಯಾಕೆ ಬರಲಿಲ್ಲ ಎಂದು ಕೇಳುತ್ತಿದ್ದಾರೆ. 

ಅಂದಹಾಗೆ ರವಿರಾಜ್ ಅವರ ಚೊಚ್ಚಲ ನಿರ್ಮಾಣದ ಸಿನಿಮಾದಲ್ಲಿ ದೊಡ್ಡ ದೊಡ್ಡ ಸ್ಟಾರ್ಸ್ ನಟಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಈ ಹಾರರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಹಾರರ್ ಸಿನಿಮಾ ಎಂದು ಸಾಕಷ್ಟು ಕುತೂಹಲ ಮೂಡಿಸಿರುವ ರವಿರಾಜ್ ಸದ್ಯದಲ್ಲೇ ಅಭಿಮಾನಿಗಳ ಮುಂದೆ ಬರಲಿದ್ದಾರೆ. ಶ್ರೀ ದುರ್ಗಾಪರಮೇಶ್ವರಿ ಬ್ಯಾನರ್ ಮೂಲಕ ಉತ್ತಮ ಸಿನಿಮಾಗಳನ್ನು ಮಾಡುವ ಆಸೆ ಇಟ್ಟುಕೊಂಡಿದ್ದಾರೆ. ವರ್ಷಕ್ಕೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಬೇಕು ಎನ್ನುವುದು ಅವರ ಕನಸು.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more