Ramya: ಇದು ಮೋಹಕ ತಾರೆಯ ಸಂತೋಷ ಗುಟ್ಟು: ನಾನು ಮದುವೆಯಾಗಲ್ಲ ಅಂದ್ರು ರಮ್ಯಾ

Ramya: ಇದು ಮೋಹಕ ತಾರೆಯ ಸಂತೋಷ ಗುಟ್ಟು: ನಾನು ಮದುವೆಯಾಗಲ್ಲ ಅಂದ್ರು ರಮ್ಯಾ

Published : Nov 26, 2022, 11:02 AM ISTUpdated : Nov 26, 2022, 11:04 AM IST

ಸ್ಯಾಂಡಲ್‌ ವುಡ್ ಕ್ವೀನ್ ರಮ್ಯಾ ಸಮಾರಂಭವೊಂದರಲ್ಲಿ, ತಮ್ಮ ಮದುವೆಯ ಬಗ್ಗೆ ಮೌನ ಮುರಿದಿದ್ದಾರೆ.

ಕೆಂಗೇರಿಯ ಬಿಜಿಎಸ್‌ ಆರೋಗ್ಯ ಮತ್ತು ಶಿಕ್ಷಣ ಕ್ಯಾಂಪಸ್‌'ನಲ್ಲಿ ಬಿಜಿಎಸ್‌ ಉತ್ಸವದ ಚಾಲನಾ ಸಮಾರಂಭದ ಬಳಿಕ ರಮ್ಯಾ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದ್ದಾರೆ. ವಿದ್ಯಾರ್ಥಿಯೊಬ್ಬರ ‘ನಿಮ್ಮ ಮದುವೆ ಯಾವಾಗ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಮದುವೆ ಯಾಕೆ ಆಗಬೇಕು ಎಂದು ನನಗೆ ಅರ್ಥವಾಗುತ್ತಿಲ್ಲ. ಮದುವೆ ಅಥವಾ ಸಂತೋಷ ಇವೆರಡರಲ್ಲಿ ಒಂದನ್ನು ಆಯ್ಕೆ ಮಾಡಬೇಕು. ನಾನು ಸಂತೋಷವಾಗಿರಬೇಕು ಎಂದು ಆಯ್ಕೆ ಮಾಡಿಕೊಳ್ಳುತ್ತೇನೆ’ ಎಂದು ಮುಗುಳುನಗೆ ಬೀರಿದರು. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆ ಬಗ್ಗೆಯೂ ರಮ್ಯಾ ಇದೇ ಸಂದರ್ಭದಲ್ಲಿ ಮಾತನಾಡಿದರು.

Tribble Riding Review ಫನ್ನು, ಎಮೋಷನ್ನು ಮತ್ತು ಗಣೇಶ್‌ ಎಲಿವೇಷನ್ನು

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more