ಸಿನಿಮಾ ಅವಕಾಶಕ್ಕಾಗಿ ಪಲ್ಲಂಗಕ್ಕೆ ಏರಲೇಬೇಕಾ ನಟಿಯರು? ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆಯಲ್ಲಿ ಸೆರೆಸಿಕ್ಕ ಭಯಾನಕ ಸತ್ಯಗಳು!

ಸಿನಿಮಾ ಅವಕಾಶಕ್ಕಾಗಿ ಪಲ್ಲಂಗಕ್ಕೆ ಏರಲೇಬೇಕಾ ನಟಿಯರು? ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆಯಲ್ಲಿ ಸೆರೆಸಿಕ್ಕ ಭಯಾನಕ ಸತ್ಯಗಳು!

Published : Jun 03, 2025, 10:01 AM IST

ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ​ಸ್ಟೋರಿ ದೊಡ್ಡಬೇಟೆ, ಮಾಧ್ಯಮ ಇತಿಹಾಸದ ದೊಡ್ಡ ರಹಸ್ಯ ಕಾರ್ಯಾಚರಣೆ, ಸುವರ್ಣ ನ್ಯೂಸ್​ ಬಯಲು ಮಾಡಿದ ಕಾಸ್ಟಿಂಗ್ ಕೌಚ್

ಸುವರ್ಣ ನ್ಯೂಸ್‌ನಲ್ಲಿ ಬಣ್ಣದ ಲೋಕದ ನಿಜಬಣ್ಣ ಬಯಲುಮಾಡಲಾಗಿದ್ದು ಕಲೆ ಹೆಸರಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ನಡೀತಿದೆ ಕಾಮಕಾಂಡ. ಐಷಾರಾಮಿ ಹೋಟೆಲ್ಗ್‌ಳಲ್ಲಿ ಕಾಸ್ಟಿಂಗ್ ಕೌಚ್ ಅನಾಚಾರನಡೆಯುತ್ತಿದ್ದು, ಕವರ್ ಸ್ಟೋರಿ ಕ್ಯಾಮರಾದಲ್ಲಿ ಸಿನಿಮಾ ಡೈರೆಕ್ಟರ್ಸ್ ಸಿಕ್ಕಿಬಿದ್ದಿದ್ದಾರೆ. ಮೂವರು ನಿರ್ದೇಶಕರು, ಒಬ್ಬ ಆರ್ಟಿಸ್ಟ್ ಸಪ್ಲೈಯರ್, 9 ನಟಿಯರು.. ಸುವರ್ಣ ನ್ಯೂಸ್​ ಕಾಸ್ಟಿಂಗ್​ ಕೌಚ್ ಬೇಟೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಹೆಚ್ಚಿನ ಮಾಹಿತಿಗಾಗಿ.  ಕನ್ನಡ ಚಿತ್ರರಂಗ ರಹಸ್ಯದ ಬಗ್ಗೆ ತಿಳಿದುಕೊಳ್ಳಲು ಈ ವಿಡಿಯೋ ನೋಡಿ.
 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
Read more