ಥ್ರಿಲಿಂಗ್‌ ಸಿನಿಮಾ 'ತ್ರಿಕೋನ' ನೋಡಿದ ಸ್ಯಾಂಡಲ್‌ವುಡ್ ಸ್ಟಾರ್ಸ್‌ ಏನಂದ್ರು?

ಥ್ರಿಲಿಂಗ್‌ ಸಿನಿಮಾ 'ತ್ರಿಕೋನ' ನೋಡಿದ ಸ್ಯಾಂಡಲ್‌ವುಡ್ ಸ್ಟಾರ್ಸ್‌ ಏನಂದ್ರು?

Published : Apr 09, 2022, 04:55 PM ISTUpdated : Apr 09, 2022, 05:08 PM IST

ಕನ್ನಡದ ಬಹುತೇಕ ಪೋಷಕ ನಟರೇ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ,  ಮನುಷ್ಯನ ಮೂರು ಮುಖ್ಯ ಗುಣಗಳಾದ ತಾಳ್ಮೆ, ಅಹಂ, ಶಕ್ತಿ ಈ ಮೂರರಲ್ಲಿ ಯಾವುದು ಗೆಲ್ಲುತ್ತದೆ ಎಂಬುದನ್ನು ಹೇಳಲು ಸಾಧ್ಯವೇ ಎನ್ನುವ ಕುತೂಹಲಕ್ಕೆ ಉತ್ತರ ಕೊಡುವ ಚಿತ್ರವೇ ‘ತ್ರಿಕೋನ'.  

ಕನ್ನಡದ ಬಹುತೇಕ ಪೋಷಕ ನಟರೇ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ,  ಮನುಷ್ಯನ ಮೂರು ಮುಖ್ಯ ಗುಣಗಳಾದ ತಾಳ್ಮೆ, ಅಹಂ, ಶಕ್ತಿ ಈ ಮೂರರಲ್ಲಿ ಯಾವುದು ಗೆಲ್ಲುತ್ತದೆ ಎಂಬುದನ್ನು ಹೇಳಲು ಸಾಧ್ಯವೇ ಎನ್ನುವ ಕುತೂಹಲಕ್ಕೆ ಉತ್ತರ ಕೊಡುವ ಚಿತ್ರವೇ ‘ತ್ರಿಕೋನ'.

ಥ್ರಿಲ್ಲರ್‌ ನೆರಳಿನಲ್ಲಿ ಸಾಗುವ ಇಂಥ ಗಂಭೀರ ಕತೆಯಲ್ಲಿ ನಗಿಸುವುದಕ್ಕಾಗಿಯೇ ಸಾಧು ಕೋಕಿಲ ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸಾಂಗ್ಲಿಯಾನ ಮಾತುಗಳೇ ಪ್ರೇಕ್ಷಕನಿಗೆ ಮನರಂಜನೆಯ ಟಾನಿಕ್‌. ಈ ಚಿತ್ರವನ್ನು ಸ್ಯಾಂಡಲ್‌ವುಡ್‌ ಸೆಲಬ್ರಿಟಿಗಳು ವೀಕ್ಷಿಸಿದ್ದಾರೆ. ಅದ್ಭುತವಾದ ಸಿನಿಮಾ ಎಂದು ಪ್ರತಿಕ್ರಿಯಿಸಿದ್ದಾರೆ. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more